ಮಕ್ಕಳು ಅಗತ್ಯ ಆರೈಕೆ ಮಾಡದಿದ್ದರೆ ಪಾಲಕರು ಗಿಫ್ಟ್ ಡೀಡ್ ರದ್ದು ಕೋರಿ ಅರ್ಜಿ ಸಲ್ಲಿಸಬಹುದು: ಹೈಕೋರ್ಟ್
ಬೆಂಗಳೂರು: ಪಾಲಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ-2007ರ ಕಲಂ 16ರಡಿ ಆಸ್ತಿ ವರ್ಗಾವಣೆ ಹಕ್ಕು ರದ್ದುಪಡಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವ ಅಧಿಕಾರ ಪೋಷಕರಿಗೆ ಮಾತ್ರ ಇದೆಯೇ ಹೊರತು ಮಕ್ಕಳಿಗಲ್ಲ’ ಎಂದು […]