ಅಕ್ರಮವಾಗಿ ನೆಲೆಸಿರುವ ವಿದೇಶಿಗರಿಂದ ದೇಶದ ಭದ್ರತೆಗೆ ಅಪಾಯವಿದೆ: ಹೈಕೋಟ್೯ ಕಳವಳ
ಬೆಂಗಳೂರು: ಅಧಿಕೃತ ವೀಸಾ ಹಾಗೂ ಪಾಸ್‌ಪೋರ್ಟ್ ಹೊಂದಿರದೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿಗರಿಂದ ದೇಶದ ಭದ್ರತೆಗೆ ಅಪಾಯವಿದೆ ಎಂದು ಕರ್ನಾಟಕ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಇಂತಹವರ ಪತ್ತೆಗೆ ಕೈಗೊಂಡ ಕ್ರಮಗಳ ಬಗ್ಗೆ ವರದಿ ನೀಡಲು […]