ಸುದ್ದಿ

ಪ್ರಥಮ ಭಾಷೆ ಕನ್ನಡ ಪರೀಕ್ಷೆ ಅಂಕ ಇಳಿಕೆ: ಸರ್ಕಾರದ್ದು ಕನ್ನಡ ವಿರೋಧಿ ನಿಲುವು: ಬರಗೂರು

ಬೆಂಗಳೂರು: ಹತ್ತನೇ ತರಗತಿ ಪರೀಕ್ಷೆಯಲ್ಲಿ ಕನ್ನಡ ಸೇರಿ ಪ್ರಥಮ ಭಾಷೆಗಳ ಪರೀಕ್ಷೆಗೆ ಇರುವ 125 ಅಂಕಗಳನ್ನು 100ಕ್ಕೆ ಇಳಿಸಲು ಹೊರಟಿರುವ ಸರ್ಕಾರದ ಕ್ರಮ ಕನ್ನಡ ವಿರೋಧಿ ನಿರ್ಧಾರವಾಗಿದೆ. ಕೂಡಲೇ ಈ ನಿರ್ಧಾರ ಹಿಂಪಡೆಯಬೇಕೆಂದು ಸಾಹಿತಿ […]

ಸುದ್ದಿ

ಕರ್ನಾಟಕ ವಿವಿ ಕುಲಪತಿ ಹುದ್ದೆ ನೇಮಕಾತಿ ಆದೇಶ ಪ್ರಶ್ನಿಸಿ ರಿಟ್ ಅರ್ಜಿ: ಆದೇಶಕ್ಕೆ ತಡೆಯಾಜ್ಞೆ

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯಕ್ಕೆ ನೂತನ ಕುಲಪತಿ ನೇಮಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಪೀಠ ತಡೆಯಾಜ್ಞೆ ನೀಡಿ ಆದೇಶಿಸಿದೆ. ಕವಿವಿ ಕುಲಪತಿಗಳ ನೇಮಕ ಕ್ರಮ ಸರಿಯಾಗಿಲ್ಲ ಎಂದು ಕವಿವಿ ಹಿರಿಯ ಪ್ರಾಧ್ಯಾಪಕ ಡಾ| […]

ಸುದ್ದಿ

ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧ ಕೇಂದ್ರ ಸ್ಥಗಿತಕ್ಕೆ ರಾಜ್ಯ ಸರ್ಕಾರ ಆದೇಶ; ಹೈಕೋರ್ಟ್ ತಡೆ

ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು ತಕ್ಷಣ ಸ್ಥಗಿತಗೊಳಿಸುವಂತೆ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಪೀಠ ತಡೆ ನೀಡಿ ಆದೇಶಿಸಿದೆ. ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು ರದ್ದುಗೊಳಿಸಿ ರಾಜ್ಯ ಸರ್ಕಾರ ಇತ್ತೀಚೆಗೆ […]

ಸುದ್ದಿ

ಹೃದಯಾಘಾತಕ್ಕೆ ಕೋವಿಡ್ -19 ಲಸಿಕೆಕಾರಣವಲ್ಲ: ತಜ್ಞ ವೈದ್ಯರ ಸಮಿತಿಯ ಅಧ್ಯಯನ ವರದಿ

ಬೆಂಗಳೂರು: ಇತ್ತೀಚೆಗೆ ಹೆಚ್ಚು ಹೃದಯಾಘಾತ ಪ್ರಕರಣಗಳು ಸಂಭವಿಸುತ್ತಿದ್ದು ಯುವವಕರೆ ಹೆಚ್ಚು ಹೃದಯಾಘಾತದಿಂದ ಸಾವನ್ನಪ್ಪುತ್ತಿದ್ದಾರೆ. ಈ ಸಾವುಗಳಿಗೆ ಕೋವಿಡ್ ಲಸಿಕೆ ಕಾರಣ ಎಂಬ ಸಂಶಯಗಳಿಗೆ ತಜ್ಞರು ವರದಿ ನೀಡಿದ್ದಾರೆ. ಹೃದಯಸ್ತಂಭನದಿಂದ ಸಾವು ಸಂಭವಿಸುವುದಕ್ಕೆ ಕೋವಿಡ್ ಮತ್ತು […]

ಸುದ್ದಿ

ತಂದೆ-ತಾಯಿ ಇಚ್ಛೆಗೆ ವಿರುದ್ಧವಾಗಿ ಮದುವೆಯಾದವರು ಪೊಲೀಸ್ ರಕ್ಷಣೆ ಕೇಳುವುದು ಹಕ್ಕಲ್ಲ: ಹೈಕೋರ್ಟ್

ಇತ್ತೀಚಿನ ದಿನಗಳಲ್ಲಿ ಪ್ರೀತಿಸಿ ಮದುವೆಯಾಗುವವರ ಸಂಖ್ಯೆ ಜಾಸ್ತಿಯಾಗುತ್ತಿದ್ದು, ತಂದೆ-ತಾಯಿಯ ಒಪ್ಪಿಗೆಯನ್ನು ಪಡೆಯದೆ  ಇಷ್ಟಪಟ್ಟವರನ್ನು ಮದುವೆಯಾಗುತ್ತಿದ್ದಾರೆ.  ಇದೀಗ ಹೆತ್ತವರ ಇಚ್ಛೆಗೆ ವಿರುದ್ಧವಾಗಿ ಮದುವೆಯಾದರೆ ಪೊಲೀಸ್ ರಕ್ಷಣೆ ಇರುವುದಿಲ್ಲ ಎಂದು ಅಲಹಾಬಾದ್‌ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ರಕ್ಷಣೆ ಕೋರಿ […]

ಸುದ್ದಿ

ಬೈಕ್ ಚಲಾಯಿಸಿ ಅಪಘಾತ ಎಸಗಿದ್ದ ಅಪ್ರಾಪ್ತ ಮಗ; ತಂದೆಗೆ ಜೈಲು ಶಿಕ್ಷೆ ವಿಧಿಸಿದ ಕೋಟ್೯

ತುಮಕೂರು: ಅಪ್ರಾಪ್ತ ಮಗ ಬೈಕ್ ಚಲಾಯಿಸಿ ಅಪಘಾತ ಎಸಗಿದ್ದ ಕಾರಣಕ್ಕೆ ತಂದೆಗೆ ತುಮಕೂರು ಜಿಲ್ಲೆಯ ಗುಬ್ಬಿ ಜೆಎಂಎಫ್‌ಸಿ ನ್ಯಾಯಾಲಯ ₹30,000 ದಂಡ ಹಾಗೂ ಒಂದು ದಿನ ಜೈಲು ಶಿಕ್ಷೆ ವಿಧಿಸಿದೆ. ಕಳೆದ ವರ್ಷ ಅಕ್ಟೋಬ‌ರ್ […]

ಸುದ್ದಿ

ಶಾಲಾ ಶುಲ್ಕ ಪಾವತಿಸುವಂತೆ ಕಿರುಕುಳ: RTE ಸೀಟು ಪಡೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

ಮದ್ದೂರು: ಶಾಲಾ ಶುಲ್ಕ ಕಟ್ಟದ ಕಾರಣಕ್ಕೆ ಆಡಳಿತ ಮಂಡಳಿ ನೀಡಿದ ಕಿರುಕುಳದಿಂದ ಬೇಸತ್ತ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹುಲಿಗೆರೆಪುರ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ಜರುಗಿದೆ. […]

ಸುದ್ದಿ

ರೇಣುಕಾಸ್ವಾಮಿ‌ ಕೊಲೆ ಪ್ರಕರಣದಂತಹ ಮತ್ತೊಂದು ಘಟನೆ ಬೆಳಕಿಗೆ; ಕಿಡ್ನ್ಯಾಪ್ ಮಾಡಿ ಭೀಕರ ಹಲ್ಲೆ

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಂತಹ ಮತ್ತೊಂದು ಘಟನೆ ಬೆಳಕಿಗೆ ಬಂದಿದ್ದು, ಪ್ರಿಯತಮೆಗೆ ಅಶ್ಲೀಲ ಸಂದೇಶ ಕಳುಹಿಸಿದ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಕಿಡ್ನ್ಯಾಪ್ ಮಾಡಿ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ಈ ಘಟನೆ ಹೆಸರಘಟ್ಟದಲ್ಲಿ […]

ಸುದ್ದಿ

ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಕ್ರಮ: ಪರಮೇಶ್ವರ್

ಬೆಂಗಳೂರು: ಕರ್ನಾಟಕದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ವಲಸಿಗರನ್ನು ಪತ್ತೆ ಹಚ್ವಿ ಗಡಿಪಾರು ಮಾಡುವ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದ್ದು, ಈಗಾಗಲೇ 200ಕ್ಕೂ ಹೆಚ್ಚು ಅಕ್ರಮ ವಲಸಿಗರನ್ನು ಗಡಿಪಾರು ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು. […]

ಸುದ್ದಿ

ಮತ್ತೆ ಕಿರುತೆರೆಯ ಮೂಲಕ ಬಣ್ಣ ಹಚ್ವಿದ ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ !

ಸೋಷಿಯಲ್‌ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿರುವ ರೂಪದರ್ಶಿ, ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಈಗ ಮತ್ತೆ ಬಣ್ಣ ಹಚ್ಚುವ ಮೂಲಕ ಕಿರುತೆರೆಯಲ್ಲಿ ತುಳಸಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ1998ರಲ್ಲಿ […]

ಸುದ್ದಿ

ಬಿಸಿಯೂಟದಲ್ಲಿ ಮೊಟ್ಟೆ ವಿತರಿಸದ 568 ಶಾಲೆಗಳಿಗೆ ನೋಟಿಸ್‌

ಬೆಂಗಳೂರು: ಮಧ್ಯಾಹ್ನ ಬಿಸಿಯೂಟಕ್ಕೆ ಮಕ್ಕಳಿಗೆ ಮೊಟ್ಟೆ ನೀಡದ ರಾಜ್ಯದಲ್ಲಿನ 568 ಶಾಲೆಗಳ ಮುಖ್ಯಸ್ಥರು, ಎಸ್‌ಡಿಎಂಸಿ ಹಾಗೂ ಮೇಲ್ವಿಚಾರಣಾ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ಶಿಕ್ಷಣ ಇಲಾಖೆ ಮುಂದಾಗಿದೆ. ಮಧ್ಯಾಹ್ನದ ಬಿಸಿಯೂಟ ಯೋಜನೆ ಅಡಿ ಸರ್ಕಾರಿ ಹಾಗೂ […]

ಸುದ್ದಿ

ಕಾನೂನು ಪದವಿ ತರಬೇತಿಗೆ ಅರ್ಜಿ; 10,000 ಶಿಷ್ಯವೇತನ

ಬೆಂಗಳೂರು: ಸಮಾಜ ಕಲ್ಯಾಣ ಇಲಾಖಾವತಿಯಿಂದ 2025-26ನೇ ಸಾಲಿಗೆ ಆಡಳಿತ ನ್ಯಾಯಾಧಿಕರಣ ಯೋಜನೆಯಲ್ಲಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ತರಬೇತಿ ಪಡೆಯಲು ಜಿಲ್ಲಾ ವ್ಯಾಪ್ತಿಗೆ ಒಳಪಡುವ ಪರಿಶಿಷ್ಟ ಜಾತಿಯ ಕಾನೂನು ಅಭ್ಯರ್ಥಿಗಳಿಂದ ಅನ್ ಲೈನ್ ಮೂಲಕ […]

ಸುದ್ದಿ

ಜನನ ಪ್ರಮಾಣ ಪತ್ರದಲ್ಲಿನ ಹೆಸರು ಬದಲಾವಣೆ; ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ

ಬೆಂಗಳೂರು: ಜನನ ಪ್ರಮಾಣ ಪತ್ರದಲ್ಲಿ ಹೆಸರು ಬದಲಾವಣೆಗೆ ಸಂಬಂಧಿಸಿದಂತೆ ಜನನ ಮರಣ ಪ್ರಮಾಣ ನೋಂದಣಿ ಕಾಯ್ದೆ 1969ಕ್ಕೆ ತಿದ್ದುಪಡಿ ಮಾಡಲು ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ತಮ್ಮ ಮಗನ ಹೆಸರು ಬದಲಾವಣೆಗೆ ಸಂಬಂಧಿಸಿದಂತೆ ಜನನ-ಮರಣ […]

ಸುದ್ದಿ

ಪತ್ನಿ ಬೇರೆಯವರೊಂದಿಗೆ ಅಶ್ಲೀಲವಾಗಿ ಮಾತನಾಡುವುದು ಪತಿಯ ವಿರುದ್ಧದ ಮಾನಸಿಕ ಕ್ರೌರ್ಯ: ಹೈಕೋರ್ಟ್

ಆಕ್ಷೇಪಣೆಯ ಹೊರತಾಗಿಯೂ ಪತಿ ಅಥವಾ ಪತ್ನಿ ಬೇರೆಯವರ ಜೊತೆ ಮೊಬೈಲ್ ನಲ್ಲಿ ಅಶ್ಲೀಲ ಚಾಟಿಂಗ್ ಮೂಲಕ ಮಾತನಾಡುವ ಚಟುವಟಿಕೆಗಳನ್ನು ಮುಂದುವರೆಸಿದರೆ ಅದು ಖಂಡಿತವಾಗಿಯೂ ಮಾನಸಿಕ ಕ್ರೌರ್ಯಕ್ಕೆ ಕಾರಣವಾಗುತ್ತದೆ’ ಎಂದು ಮಧ್ಯಪ್ರದೇಶ ಹೈಕೋರ್ಟ್ ಹೇಳಿದೆ. ತನ್ನ […]

ಸುದ್ದಿ

ನಿರ್ಲಕ್ಷ್ಯ ಚಾಲನೆ ಮಾಡಿ ಅಪಘಾತ; ಮೃತ ಕುಟುಂಬಸ್ಥರಿಗೆ ವಿಮಾ ಪರಿಹಾರ ಮಂಜೂರು ಮಾಡಲು ನಿರಾಕರಿಸಿದ ಸುಪ್ರೀಂಕೋರ್ಟ್

ನವದೆಹಲಿ: ಅತಿವೇಗ ಮತ್ತು ಅಜಾಗರೂಕಚಾಲನೆಯಿಂದಾಗಿ ಸಂಭವಿಸಿದ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ವಿಮಾ ಕಂಪನಿಗಳು ಪರಿಹಾರವನ್ನು ಪಾವತಿಸಬೇಕಾಗಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯವು ಹೇಳಿದೆ. ಅತಿವೇಗದಿಂದ ಕಾರನ್ನು ಚಲಾಯಿಸಿದ ಪರಿಣಾಮ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದ ವ್ಯಕ್ತಿಯ ಪತ್ನಿ,ಮಗ ಹೆತ್ತವರು […]

ಸುದ್ದಿ

ಮದ್ಯಪಾನ ಮಾಡಿ ಚಾಲಕ ಅಪಘಾತ ಎಸಗಿದ್ದರೂ ಇನ್ಸೂರೆನ್ಸ್ ಕಂಪನಿ ವಿಮೆ ಪಾವತಿಸಬೇಕು: ಹೈಕೋರ್ಟ್

ಅಪಘಾತದ ಸಂದರ್ಭದಲ್ಲಿ ಚಾಲಕ ನಿಯಮಗಳನ್ನು ಗಾಳಿಗೆ ತೂರಿ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದ್ದರೂ ಸಂತ್ರಸ್ತರಿಗೆ ವಿಮೆ ಪರಿಹಾರ ಪಾವತಿಸುವ ಹೊಣೆ ವಿಮಾ ಸಂಸ್ಥೆಯ ಮೇಲಿರುತ್ತದೆ. ಚಾಲಕ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿ ಅಪಘಾತ ಮಾಡಿರುವುದರಿಂದ […]

ಸುದ್ದಿ

ಮಹಿಳೆಯರಿಗೆ ಬೈಕ್‌ ಟ್ಯಾಕ್ಸಿ ಸೇವೆ  ಸುರಕ್ಷಿತ; ಹೈಕೋಟ್೯ನಲ್ಲಿ ಚಾಲಕರ ಪರ ವಕೀಲರ ವಾದ

ಬೆಂಗಳೂರು: ಬೈಕ್‌ ಟ್ಯಾಕ್ಸಿ ಸೇವೆಯು ನಿತ್ಯ ಓಡಾಡುವ ಪ್ರಯಾಣಿಕರಿಗೆ ಸುರಕ್ಷಿತ ಮತ್ತು ಅನುಕೂಲಕರವಾಗಿದ್ದು, ಕೈಗೆಟುಕುವ ಪ್ರಯಾಣ ಸಾಧನವಾಗಿದೆ’ ಎಂದು ಮಹಿಳಾ ಪ್ರಯಾಣಿಕರು ಹಾಗೂ ಚಾಲಕಿಯರ ಪರ ವಕೀಲರು ಹೈಕೋರ್ಟ್‌ಗೆ ಮನವರಿಕೆ ಮಾಡಿಕೊಟ್ಟರು. ಬೈಕ್ ಟ್ಯಾಕ್ಸಿ […]

ಸುದ್ದಿ

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಹಣ ದುರ್ಬಳಕೆ ಆರೋಪ; ತನಿಖೆಗೆ ಆದೇಶ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಹಣದ ದುರುಪಯೋಗವಾಗಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ತನಿಖೆಗೆ ಸಹಕಾರ ಇಲಾಖೆ ಸಹಕಾರ ಸಂಘಗಳ ಉಪ ನಿಬಂಧಕ ಪಿ.ಶಶಿಧರ್ ಅವರನ್ನು ವಿಚಾರಣಾಧಿಕಾರಿಯನ್ನಾಗಿ ನೇಮಿಸಿ ಆದೇಶಿಸಿದೆ. ಸಾಮಾಜಿಕ ಹೋರಾಟಗಾರ ಎನ್.ಹನುಮೇಗೌಡ, […]

ಸುದ್ದಿ

ಕಾಲ್ತುಳಿತ ಪ್ರಕರಣ; ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ಆದೇಶ ರದ್ದು

ಬೆಂಗಳೂರು: ಐಪಿಎಲ್ ವಿಜಯೋತ್ಸವದ ವೇಳೆಚಿನ್ನಸ್ವಾಮಿ ಸ್ಟೇಡಿಯಂ ಬಳಿ ಉಂಟಾಗಿದ್ದ ಕಾಲ್ತುಳಿತ ಪ್ರಕರಣ ಸಂಬಂಧ ಬೆಂಗಳೂರು ನಗರ ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್‌ ಅವರನ್ನು ಸೇವೆಯಿಂದ ಅಮಾನತುಗೊಳಿಸಿದ್ದ ರಾಜ್ಯ […]

ಸುದ್ದಿ

ವೈದ್ಯರ ನಿರ್ಲಕ್ಷ್ಯದಿಂದ ಸಾವು ಪ್ರಕರಣ; FIR ದಾಖಲಿಸುವಂತೆ ಪೊಲಿಸರಿಗೆ ಹೈಕೋರ್ಟ್ ಆದೇಶ

ಬೆಂಗಳೂರು: ವೈದ್ಯರ ನಿರ್ಲಕ್ಷ್ಯದಿಂದ ನಮ್ಮ ತಂದೆ ಸಾವನ್ನಪ್ಪಿದ್ದು ಇದರ ತನಿಖೆಗೆ ನಿರ್ದೇಶಿಸಬೇಕು ಎಂದು ಮಗ ನೀಡಿರುವ ದೂರನ್ನು ಹೈಕೋರ್ಟ್ ಮಾನ್ಯ ಮಾಡಿದ್ದು ತನಿಖೆಗೆ ಆದೇಶಿಸಿದೆ. ವೈದ್ಯರ ನಿರ್ಲಕ್ಷ್ಯದಿಂದ ತಂದೆಯನ್ನು ಕಳೆದುಕೊಂಡಿರುವ ಮಗನ ನ್ಯಾಯಬದ್ಧ ಗೋಳನ್ನು […]

You cannot copy content of this page