ಸುದ್ದಿ

ನ್ಯಾಕ್ ಮಾನ್ಯತೆಗಾಗಿ ಲಂಚ; ಭ್ರಷ್ಟಾಚಾರದಲ್ಲಿ ಭಾಗಿಯಾದ ವಿಶ್ವವಿದ್ಯಾಲಯಗಳಿಗೆ 5 ವರ್ಷ ನಿಷೇಧ

ಬೆಂಗಳೂರು: ಲಂಚ ಪ್ರಕರಣಗಳಲ್ಲಿ ಭಾಗಿಯಾದ ವಿಶ್ವವಿದ್ಯಾಲಯಗಳಿಗೆ 5 ವರ್ಷಗಳ ನಿಷೇಧ, ಸಮಿತಿಯ ಸದಸ್ಯರಿಗೆ ಜೀವತಾವಧಿ ನಿಷೇಧ ವಿಧಿಸಲಾಗಿದೆ ಎಂದು ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ (NAAC) ಹೇಳಿದೆ. ರಾಧಾಕೃಷ್ಣನ್ ಸಮಿತಿಯ ಶಿಫಾರಸುಗಳ ಪ್ರಕಾರ […]

ಸುದ್ದಿ

ಗೋ ಕಳ್ಳತನ; ಕಂಡಲ್ಲೆ ಶೂಟೌಟ್‌ಗೆ ಆದೇಶ; ಸಚಿವ ಮಂಕಾಳ ವೈದ್ಯ ಎಚ್ಚರಿಕೆ

ಕಾರವಾರ: ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಗೋ ಕಳ್ಳತನ ನಡೆದಿತ್ತು. ಬಿಜೆಪಿ ಆಡಳಿತದಲ್ಲಿ ಯಾವುದೇ ಕ್ರಮ ಇರಲಿಲ್ಲ. ಆದರೆ, ನಾವು ಕಠಿಣ ಕ್ರಮ ಕೈಗೊಂಡಿದ್ದೇವೆ ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದರು. […]

ಸುದ್ದಿ

ಶೀಘ್ರ 25000 ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

ದಾವಣಗೆರೆ: ರಾಜ್ಯದಲ್ಲಿ ಸುಮಾರು 50 ಸಾವಿರ ಶಿಕ್ಷಕರ ಕೊರತೆ ಇದ್ದು, ಶೀಘ್ರದಲ್ಲಿ 25 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಕೈಗೊಳ್ಳುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಜಗಳೂರು ತಾಲೂಕಿನ […]

ಸುದ್ದಿ

ನಿಯಮ ಮೀರಿ ಶಾಲಾ ಹಣ ದುರ್ಬಳಕೆ; ಶಿಕ್ಷಕರಿಗೆ ಬಿಬಿಎಂಪಿ ನೋಟಿಸ್!

ಬೆಂಗಳೂರು: ಬಿಬಿಎಂಪಿ ನೀಡಿದ್ದ ಅನುದಾನ ಹಣವನ್ನು ಆರ್ಥಿಕ ನಿಯಮ ಮೀರಿ ಬೇಕಾ ಬಿಟ್ಟಿ ಬ್ಯಾಂಕ್ ಖಾತೆಯಿಂದ ಹಣ ಡ್ರಾ ಮಾಡಿ ವೆಚ್ಚ ಮಾಡಿದ ಬಿಬಿಎಂಪಿಯ ಶಾಲಾ -ಕಾಲೇಜು ಮುಖ್ಯಸ್ಥರ ವಿರುದ್ಧ ಕ್ರಮಕ್ಕೆ ಬಿಬಿಎಂಪಿ ಮುಂದಾಗಿದ್ದು […]

ಸುದ್ದಿ

ಕೇಸ್ ಹಾಕುವುದಾಗಿ ಬೆದರಿಸಿ ₹4 ಲಕ್ಷ ಹಣ ಸುಲಿಗೆ; ಎಎಸ್ಐ, ಕಾನ್ಸ್‌ಟೇಬಲ್ ಅರೆಸ್ಟ್

ಬೆಂಗಳೂರು: ರಿಯಲ್ ಎಸ್ಟೇಟ್ ಡೀಲರ್‌ನ ಕಾರು ಅಡ್ಡಗಟ್ಟಿ ಗಾಂಜಾ ಕೇಸ್ ಹಾಕುವುದಾಗಿ ಬೆದರಿಸಿ ₹4 ಲಕ್ಷ ಸುಲಿಗೆ ಮಾಡಿದ ಆರೋಪದಡಿ ಎಎಸ್ಐ, ಕಾನ್ಸ್‌ಟೇಬಲ್, ಆಟೋ ಚಾಲಕ ಸೇರಿ ಮೂವರನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. […]

ಸುದ್ದಿ

ಮುಡಾ ಪ್ರಕರಣ:ಸಿಎಂ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಮೈಸೂರು ನಗರಾಭಿವೃದ್ಧಿಪ್ರಾಧಿಕಾರದಿಂದ (ಮುಡಾ) ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧದ ಮುಡಾ ನಿವೇಶನ ಅಕ್ರಮ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.ಈ ಆದೇಶದಿಂದ […]

ಸುದ್ದಿ

ಮೈಕ್ರೋ ಫೈನಾನ್ಸ್‌ಗಳ ನಿಯಂತ್ರಣಕ್ಕೆ ಸುಗ್ರೀವಾಜ್ಞೆ; ಸರ್ಕಾರದ ನಿರ್ಧಾರವನ್ನು ತಿರಸ್ಕರಿಸಿದ ಗೌರ್ನರ್

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಕಡಿವಾಣ ಹಾಕಲು ಮುಂದಾಗಿದ್ದ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಮೂಗುದಾರ ಹಾಕಲು ರಾಜ್ಯ ಸರ್ಕಾರ ಹೊರಟಿತ್ತು. ಆದರೆ, ಇದೀಗ ಸರ್ಕಾರಕ್ಕೆ ಹಿನ್ನಡೆಯಾಗಿದೆ. […]

ಸುದ್ದಿ

ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ: ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು

ಬೆಂಗಳೂರು: ಅಪ್ರಾಪ್ತಗೆ ಲೈಂಗಿಕ ಕಿರುಕುಳ ನೀಡಿದಆರೋಪಕ್ಕೆ ಸಂಬಂಧಿಸಿದಂತೆ ಪೋಕ್ಸೋ ಕಾಯ್ದೆಯಡಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯನ್ನು ಭಾಗಶಃ ಪುರಸ್ಕರಿಸಿರುವ ಹೈಕೋರ್ಟ್, ಪ್ರಕರಣ ರದ್ದುಗೊಳಿಸಲು ನಿರಾಕರಿಸಿದೆ. […]

ಸುದ್ದಿ

ಕೊಳಗೇರಿಯ 53 ಕುಟುಂಬಗಳ ತೆರವು; ಕೋಟ್೯ ಆದೇಶ ಪಾಲನೆ ಮಾಡದ ಪ್ರಾಸಿಕ್ಯೂಷನ್ ನಡೆಗೆ ನ್ಯಾಯಾಧೀಶರ ಅಸಮಾಧಾನ

ಬೆಂಗಳೂರು:  ಪೀಣ್ಯದ ಅಕ್ಕಮಹಾದೇವಿ ಕೊಳೆಗೇರಿಯ 100 ಮೀಟ‌ರ್ ಪ್ರದೇಶದಲ್ಲಿ ಶೆಡ್‌ಗಳನ್ನು ನಿರ್ಮಿಸಿಕೊಂಡಿದ್ದ 53 ಕುಟುಂಬಗಳನ್ನು ತೆರವುಗೊಳಿಸಲು ಯಾರ ಆದೇಶವಿತ್ತು ಎಂಬುದರ ಬಗ್ಗೆ ಗುರುವಾರ ವಿವರಣೆ ನೀಡಬೇಕು’ ಎಂದು ನಿರ್ದೇಶಿಸಿದ್ದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ […]

ಸುದ್ದಿ

ಕ್ರಿಮಿನಲ್ ಪ್ರಕರಣ; ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ 3 ವರ್ಷ ಜೈಲು ಶಿಕ್ಷೆ, ₹5.25 ಲಕ್ಷ ದಂಡ

ಬೆಂಗಳೂರು: ನಕಲಿ ದಾಖಲೆ ನೀಡಿ ಬ್ಯಾಂಕ್‌ಗೆ ವಂಚಿಸಿದ ಕ್ರಿಮಿನಲ್ ಪ್ರಕರಣ ಸಾಬೀತಾದ ಹಿನ್ನೆಲೆಯಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಅವರಿಗೆ ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯ 3 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. […]

ಸುದ್ದಿ

ಕ್ರಿಮಿನಲ್ ಪ್ರಕರಣ; ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ 3 ವರ್ಷ ಜೈಲು ಶಿಕ್ಷೆ, ₹5.25 ಲಕ್ಷ ದಂಡ

ಬೆಂಗಳೂರು: ನಕಲಿ ದಾಖಲೆ ನೀಡಿ ಬ್ಯಾಂಕ್‌ಗೆ ವಂಚಿಸಿದ ಕ್ರಿಮಿನಲ್ ಪ್ರಕರಣ ಸಾಬೀತಾದ ಹಿನ್ನೆಲೆಯಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಅವರಿಗೆ ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯ 3 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. […]

ಸುದ್ದಿ

ನಿರೀಕ್ಷಣಾ ಜಾಮೀನು ಅರ್ಜಿ ಪರಿಗಣಿಸಲು ಸೆಷನ್ಸ್ ಕೋರ್ಟ್ ಮತ್ತು ಹೈಕೋರ್ಟ್ ಎರಡೂ ಸಮಾನ ಅಧಿಕಾರ ಹೊಂದಿವೆ: ಹೈಕೋರ್ಟ್

ಬೆಂಗಳೂರು: ಆರೋಪಿತರು ನಿರೀಕ್ಷಣಾ ಜಾಮೀನು ಕೋರಿ ಅಸಾಧಾರಣ ಸಂದರ್ಭಗಳಲ್ಲಿ ಮಾತ್ರ ನೇರವಾಗಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಬಹುದೇ ಹೊರತು ಎಲ್ಲ ಸಂದರ್ಭಗಳಲ್ಲಿ ಅಲ್ಲ. ಹೀಗಾಗಿ ಜಾಮೀನು ಅರ್ಜಿಯನ್ನು ಮೊದಲಿಗೆ ಸೆಷನ್ಸ್ ನ್ಯಾಯಾಲಯಕ್ಕೆ ಸಲ್ಲಿಸುವುದು ಸೂಕ್ತ […]

ಸುದ್ದಿ

ಬಿಟ್ ಕಾಯಿನ್ ಹಗರಣ; ಮೊಹಮ್ಮದ್ ನಲಪಾಡ್ ಗೆ ಎಸ್ಐಟಿ ನೋಟಿಸ್

ಬೆಂಗಳೂರು: ಬಹುಕೋಟಿ ಬಿಟ್ ಕಾಯಿನ್ ಹಗರಣದಲ್ಲಿ ರಾಜ್ಯ ಯುವ ಕಾಂಗ್ರೆಸ್‌ ಅಧ್ಯಕ್ಷ ಮೊಹಮ್ಮದ್ ನಲಪಾಡ್‌ಗೆ ಹ್ಯಾಕರ್ ಶ್ರೀಕಿ ಜೊತೆ ವ್ಯವಹಾರಿಕ ನಂಟು ಇತ್ತು ಎಂದು ಆರೋಪ ತನಿಖೆಯಲ್ಲಿ ಬಯಲಾಗಿದ್ದು, ಈ ಆರೋಪ ಹಿನ್ನೆಲೆಯಲ್ಲಿ ನಾಳೆ […]

ಸುದ್ದಿ

ರೈಲ್ವೆ ಕೇಟರಿಂಗ್ ಅ್ಯಂಡ್ ಟೂರಿಸಂ ಕಾರ್ಪೋರೇಷನ್ ನಲ್ಲಿ ಉದ್ಯೋಗಾವಕಾಶ

ಬೆಂಗಳೂರು: ಇಂಡಿಯನ್ ರೈಲ್ವೆ ಕೇಟರಿಂಗ್ ಆ್ಯಂಡ್ ಟೂರಿಸಂ ಕಾರ್ಪೋರೇಷನ್ (ಐಆರ್‌ಸಿಟಿಸಿ) ಲಿಮಿಟೆಡ್ ಸಂಸ್ಥೆಯು ಒಂದು ವರ್ಷದ ಅವಧಿಗೆ ಕಂಟ್ರೋಲ್ ಆಫೀಸ್‌ನ 1, ರೈಲ್ವೆ ಸ್ಟೆಷನ್/ಫೀಲ್ಡ್ ಆಫೀಸ್‌ನ 7 ಸಲಹೆಗಾರರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿ […]

ಸುದ್ದಿ

ನ್ಯಾಕ್ ಅಕ್ರಮದಲ್ಲಿ ಭಾಗಿಯಾದರೆ ಶಿಸ್ತು ಕ್ರಮ: ಸಚಿವ ಎಂ.ಸಿ ಸುಧಾಕರ್

ಬೆಂಗಳೂರು: ನ್ಯಾಕ್ ಮಾನ್ಯತೆಗೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯ ಮತ್ತು ಕಾಲೇಜು ಸಿಬ್ಬಂದಿ ಅಕ್ರಮದಲ್ಲಿ ಭಾಗಿಯಾದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕ‌ರ್ ಹೇಳಿದ್ದಾರೆ. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ […]

ಸುದ್ದಿ

ಮಾಜಿ ಲೆಫ್ಟಿನೆಂಟ್ ಗೆ ಹಂಚಿಕೆಯಾಗದ ನಿವೇಶನ; ಮುಡಾ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹೈಕೋರ್ಟ್ ಅಸಮಾಧಾನ

ಬೆಂಗಳೂರು: ದೇಶಕ್ಕಾಗಿ ಸೇವೆ ಸಲ್ಲಿಸಿರುವ ಮಾಜಿ ಲೆಫ್ಟಿನೆಂಟ್ ಜನರಲ್‌ ಅವರ ನಿವೇಶನ ಹಂಚಿಕೆ ವಿಚಾರದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಅಧಿಕಾರಿಗಳು ತೋರಿದ ನಿರ್ಲಕ್ಷ್ಯಕ್ಕೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ನಿವೃತ್ತ ಸೇನಾ ಸಿಬ್ಬಂದಿಗೆ […]

ಸುದ್ದಿ

158 ಸಿವಿಲ್ ಜಡ್ಜ್ ನೇಮಕ; ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್‌ ಒಪ್ಪಿಗೆ

ನವದೆಹಲಿ: 158 ಸಿವಿಲ್ ನ್ಯಾಯಾಧೀಶರ ನೇಮಕಕ್ಕೆ ಕರ್ನಾಟಕ ಸರ್ಕಾರ ಹೇರಿದ್ದ ನಿರ್ಬಂಧದ ಹೊರತಾಗಿಯೂ, ಜಡ್ಜ್‌ಗಳ ನೇಮಕ ಮುಂದುವರೆಸಲು ಕರ್ನಾಟಕ ಹೈಕೋರ್ಟ್‌ಗೆ ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿದೆ. ಕರ್ನಾಟಕ ಸರ್ಕಾರ ಹೇರಿದ್ದ ನಿರ್ಬಂಧದ ವಿರುದ್ದ ಸಲ್ಲಿಸಲಾಗಿದ್ದ ಅರ್ಜಿ […]

ಸುದ್ದಿ

ಸಿಇಟಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದವರಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು: 2023 ಸಾಲಿನಲ್ಲಿ ಸಿಇಟಿಯಲ್ಲಿ ಹೆಚ್ಚು ಅಂಕ ಪಡೆದು 2023-24ನೇ ಸಾಲಿನಲ್ಲಿ ಬಿಇ ಸೇರಿ ವಿವಿಧ ಕೋರ್ಸ್‌ಗಳಿಗೆ ಪ್ರವೇಶ ಪಡೆದಿರುವ ಆಹ್ವಾನಿಸಲಾಗಿದೆ. ರಾಜ್ಯ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ ವತಿಯಿಂದ ಶಿಷ್ಯವೇತನ ನೀಡಲಾಗುತ್ತಿದೆ. 15ರೊಳಗೆ ಅರ್ಜಿಗಳನ್ನು […]

ಸುದ್ದಿ

ಸಾಲ ವಸೂಲಾತಿ ಪ್ರಕ್ರಿಯೆಗೆ ತಡೆ ಕೋರಿ ಮಲ್ಯ ಅರ್ಜಿ; 10 ಬ್ಯಾಂಕ್‌ಗಳಿಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಕಿಂಗ್‌ಫಿಷ‌ರ್ ಏರ್‌ಲೈನ್ಸ್‌ ಗೆ ಸಂಬಂಧಿಸಿದ ಸಾಲ ವಸೂಲಾತಿ ಪ್ರಕ್ರಿಯೆಗೆ ತಡೆ ವಿಧಿಸುವಂತೆ ಕೋರಿ ದೇಶಭ್ರಷ್ಟ ಉದ್ಯಮಿ ವಿಜಯ್ ಮಲ್ಯ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸಾಲ ವಸೂಲಾತಿ ನ್ಯಾಯಮಂಡಳಿಯ ವಸೂಲಾತಿ ಅಧಿಕಾರಿಗಳು, ಭಾರತೀಯ ಸ್ಟೇಟ್ […]

ಸುದ್ದಿ

ಇವಿಎಂ ಬಗ್ಗೆ ವಿಪಕ್ಷಗಳ ಸಂದೇಹಕ್ಕೆ ನಿವೃತ್ತ ನ್ಯಾ.ಚಂದ್ರಚೂಡ್ ಆಕ್ಷೇಪ

ನವದೆಹಲಿ: ವಿದ್ಯುನ್ಮಾನ ಮತಯಂತ್ರ (ಇವಿಎಂ)ಗಳ ವಿಶ್ವಾಸಾರ್ಹತೆ ಬಗ್ಗೆ ಅನುಮಾನ ವ್ಯಕ್ತಪಡಿಸುವ ವಿಪಕ್ಷಗಳ ಕುರಿತು ಸುಪ್ರೀಂ ಕೋಟ್೯ನ ನಿವೃತ್ತ ಮುಖ್ಯನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬುಧವಾರ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಮತ ಚಲಾಯಿಸಿದ […]

You cannot copy content of this page