ಕೆಪಿಟಿಸಿಎಲ್ 404 ಸಹಾಯಕ ಮತ್ತು ಕಿರಿಯ ಎಂಜಿನಿಯರ್ ಹುದ್ದೆ ಆಯ್ಕೆ ಪಟ್ಟಿ ರದ್ದು: ಮರು ಪರೀಕ್ಷೆಗೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು: ಕರ್ನಾಟಕ ರಾಜ್ಯ ವಿದ್ಯುತ್ ಪ್ರಸರಣ ನಿಗಮ ನಿಯಮಿತದ (ಕೆಪಿಟಿಸಿಎಲ್) 404 ಸಹಾಯಕ ಎಂಜಿನಿಯರ್ (ಎಇ) ಮತ್ತು ಕಿರಿಯ ಎಂಜಿನಿಯರ್ (ಜೆಇ) ನೇಮಕ ಸಂಬಂಧ 2024ರ ಮೇ 8ರಂದು ಪ್ರಕಟಿಸಿದ್ದ ಆಯ್ಕೆ ಪಟ್ಟಿ ರದ್ದುಪಡಿಸಿರುವ […]