ಇ-ಖಾತಾ ಮಾಡಿಕೊಡಲು ಲಂಚ: ಪಿಡಿಒ ಲೋಕಾಯುಕ್ತ ಬಲೆಗೆ
ಮಂಡ್ಯ: ಇ-ಖಾತಾ ಮಾಡಿಕೊಡಲು ₹25 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಕೆ.ಶೆಟ್ಟಹಳ್ಳಿ ಗ್ರಾಮ ಪಂಚಾಯಿತಿ ಪ್ರಭಾರ ಪಿಡಿಒ ದಯಾನಂದ್ ಮಂಗಳವಾರ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಕೆ.ಶೆಟ್ಟಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹನುಮಂತನಗರದ […]