ನ್ಯಾಯಾಲಯದ ನೋಟಿಸ್, ಸಮನ್ಸ್ ಇ-ಮೇಲ್ ಮೂಲಕ ಜಾರಿ; ಹೈಕೋರ್ಟ್‌ಗೆ ಸರ್ಕಾರ ಮಾಹಿತಿ
ಬೆಂಗಳೂರು: ನ್ಯಾಯಾಲಯಗಳು ಇ-ಮೇಲ್ ಮೂಲಕ ನೋಟಿಸ್ ಹಾಗೂ ಸಮನ್ಸ್ ಜಾರಿಗೊಳಿಸಲು ಅನುಕೂಲವಾಗುವಂತೆ ಅಗತ್ಯ ತಿದ್ದುಪಡಿ ನಿಯಮ ರೂಪಿಸಲಾಗಿದೆ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ವಕೀಲ ಅನಿರುದ್ಧ ಸುರೇಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆ […]