ಅನೈತಿಕ ಸಂಬಂಧ ವಿಚಾರಕ್ಕೆ ವ್ಯಕ್ತಿಯ ಕೊಲೆ; ಜ್ಯೋತಿಷಿ ಕಮಲಾಕರ ಭಟ್ ಅರೆಸ್ಟ್
ಉತ್ತರ ಕನ್ನಡ: ಮಹಿಳೆಯ ಜೊತೆಗಿನ ಅನೈತಿಕ ಸಂಬಂಧದ ವಿಚಾರಕ್ಕೆ ಗಲಾಟೆ ನಡೆದಿದ್ದು, ಗಲಾಟೆಯನ್ನು ಬಿಡಿಸಲು ಹೋದ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ನಡೆದಿದೆ. ಈ ಪ್ರಕರಣದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸೇರಿ […]