ಮೈಕ್ರೋ ಫೈನಾನ್ಸ್ಗಳ ನಿಯಂತ್ರಣಕ್ಕೆ ಸುಗ್ರೀವಾಜ್ಞೆ; ಸರ್ಕಾರದ ನಿರ್ಧಾರವನ್ನು ತಿರಸ್ಕರಿಸಿದ ಗೌರ್ನರ್
ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಕಡಿವಾಣ ಹಾಕಲು ಮುಂದಾಗಿದ್ದ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಮೂಗುದಾರ ಹಾಕಲು ರಾಜ್ಯ ಸರ್ಕಾರ ಹೊರಟಿತ್ತು. ಆದರೆ, ಇದೀಗ ಸರ್ಕಾರಕ್ಕೆ ಹಿನ್ನಡೆಯಾಗಿದೆ. […]