ಪೊಲೀಸರು ವ್ಯಕ್ತಿಯನ್ನು ಬಂಧಿಸುವಾಗ ಯಾವ ಕಾರಣಕ್ಕೆ ಬಂಧಿಸಲಾಗುತ್ತಿದೆ ಎಂಬ ದಾಖಲೆ ನೀಡಬೇಕು: ಸುಪ್ರೀಂಕೋರ್ಟ್
ನವದೆಹಲಿ: ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸುವಾಗ ಯಾವ ಆಧಾರದಲ್ಲಿ ಅಥವಾ ಯಾವ ಕಾರಣಕ್ಕೆ ಆತನನ್ನು ಬಂಧಿಸಲಾಗುತ್ತಿದೆ ಎಂಬುದರ ಕುರಿತ ದಾಖಲೆಗಳನ್ನು ಒದಗಿಸಬೇಕು. ಇಲ್ಲದಿದ್ದರೆ ಆತನ ಪರಿಣಾಮಕಾರಿ ಪ್ರಾತಿನಿಧ್ಯ ಹಕ್ಕಿನ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಲಿದೆ ಎಂದು […]