ಲೈಂಗಿಕ ದೌರ್ಜನ್ಯ ಆರೋಪ: ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್ಐಆರ್ !
ರಾಮನಗರ: ಜಾತಿನಿಂದನೆ ಹಾಗೂ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಜೈಲು ಸೇರಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ, ಹನಿಟ್ರ್ಯಾಪ್ಗೆ ಬಳಸಿಕೊಂಡಿರುವ ಆರೋಪ ಕೇಳಿ ಬಂದಿದ್ದು ಮತ್ತೊಂದು ಎಫ್ಐಆರ್ […]