ದೇವಸ್ಥಾನಕ್ಕೆಂದು ಕರೆದೊಯ್ದು ಅಪ್ರಾಪ್ತೆಯ ಮೇಲೆ ಅತ್ಯಾಚಾರ; ಮಹಿಳೆ ಸೇರಿ ಮೂವರ ಬಂಧನ
ದೇವನಹಳ್ಳಿ: ದೇವಸ್ಥಾನಕ್ಕೆ ಕರೆದುಕೊಂಡು ಹೋಗುವ ನೆಪದಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳನ್ನು ನಂಬಿಸಿ ಕರೆದೊಯ್ದು ಬಲವಂತವಾಗಿ ಮದ್ಯಪಾನ ಮಾಡಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. […]