ಪರೀಕ್ಷಾ ಅಕ್ರಮ ತಡೆಗೆ ಹೊಸ ಮಾರ್ಗಸೂಚಿ ರಚಿಸಿ; ಕೆಎಸ್ಎಲ್ಯುಗೆ ಹೈಕೋರ್ಟ್ ಸೂಚನೆ
ಬೆಂಗಳೂರು: ಪರೀಕ್ಷಾ ಅಕ್ರಮಗಳನ್ನು ತಡೆಯುವುದುಹಾಗೂ ಪಾರದರ್ಶಕ ಪರೀಕ್ಷಾ ಪ್ರಕ್ರಿಯೆ ನಡೆಸಲು ಸೂಕ್ತ ಮಾರ್ಗಸೂಚಿ ಮತ್ತು ನಿಯಮಾವಳಿ ರೂಪಿಸುವಂತೆ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಈ ಸಂಬಂಧ ಆನೇಕಲ್ ಮೂಲದ ಕಾನೂನು […]