ತೆಲುಗಿನ ಪುಷ್ಪ-2 ಪ್ರೀಮಿಯರ್ ಶೋ ವೇಳೆ ನೂಕು ನುಗ್ಗಲು; ಮಹಿಳೆ ಸಾವು
ಹೈದರಾಬಾದ್: ತೆಲುಗು ನಟ ಅಲ್ಲು ಅರ್ಜುನ್ ಅವರಪುಷ್ಪ 2: ದಿ ರೂಲ್‌ನ ಪ್ರೀಮಿಯರ್ ಶೋ ವೇಳೆ ಚಿತ್ರಮಂದಿರವೊಂದರ ಬಳಿ ಉಂಟಾದ ಭಾರಿ ನೂಕು ನುಗ್ಗಲಿನಿಂದ ಮಹಿಳೆಯೊಬ್ಬರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಅವರ ಮಗನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ […]