ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣ: ವಿಚಾರಣೆ ಆ. 31ಕ್ಕೆ ಮುಂದೂಡಿದ ಹೈಕೋರ್ಟ್
ಬೆಂಗಳೂರು: ಮೈಸೂರಿನ ಮುಡಾ ಸೈಟ್ ಹಗರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಆಗಸ್ಟ್ […]