ಶಾಲಾ ಆವರಣದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ
ಬೆಂಗಳೂರು: ದಾವಣಗೆರೆ ಜಿಲ್ಲೆ ಹರಿಹರತಾಲೂಕಿನ ಮಲೆಬೆನ್ನೂರಿನ ಸರ್ಕಾರಿ ಶಾಲೆಯ ಜಾಗದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡಲು ಉದ್ದೇಶಿಸಿರುವ ಜಿಲ್ಲಾಧಿಕಾರಿಯ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಸ್ಥಳೀಯ ನಿವಾಸಿಗಳಾದ ಹೆಚ್.ಸುರೇಶ್ […]