ಸುದ್ದಿ

ಸಿಎಂಆರ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಎಲ್ಲರನ್ನೂ ಒಳಗೊಳ್ಳುವ ಗುಣ ಕನ್ನಡದ ಮಣ್ಣಿಗಿದೆ;  ಇಲ್ಲಿ ಬದುಕುವ ಪ್ರತಿಯೊಬ್ಬರು  ಕನ್ನಡತನ ಮೈಗೂಡಿಸಿಕೊಳ್ಳಬೇಕು: ಡಾ.ಬಿ.ನರಸಿಂಹ ಮೂರ್ತಿ ಬೆಂಗಳೂರು: ನಗರದ ಐಟಿಪಿಎಲ್ ರಸ್ತೆಯಲ್ಲಿರುವ ಸಿಎಂಆರ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ೭೦ನೇ ಕನ್ನಡ ರಾಜ್ಯೋತ್ಸವವನ್ನು ವೈಭವಯುತವಾಗಿ ಆಚರಿಸಲಾಯಿತು. ಕರ್ನಾಟಕ […]

ಸುದ್ದಿ

ಪತಿ-ಪತ್ನಿ ನಡುವಿನ ಫೋನ್ ಸಂಭಾಷಣೆ ವಿಚ್ಛೇದನಕ್ಕೆ ಸ್ವೀಕಾರಾರ್ಹ ಸಾಕ್ಷಿ: ಸುಪ್ರೀಂಕೋರ್ಟ್

ನವದೆಹಲಿ: ಪತಿ-ಪತ್ನಿ ನಡುವಿನ ಫೋನ್ ಸಂಭಾಷಣೆಯು ವಿಚ್ಛೇದನ ಪ್ರಕರಣದಲ್ಲಿ ಸ್ವೀಕಾರಾರ್ಹ ಸಾಕ್ಷಿಯಾಗಿ ಪರಿಗಣಿಸಲ್ಪಡುತ್ತದೆ ಎಂದು ತೀರ್ಪು ನೀಡಿರುವ ಸುಪ್ರೀಂಕೋರ್ಟ್, ಸಂಗಾತಿಯ ಫೋನ್ ಸಂಭಾಷಣೆಯನ್ನು ರಹಸ್ಯವಾಗಿ ರೆಕಾರ್ಡ್ ಮಾಡುವುದು ಗೌಪ್ಯತೆಯ ಉಲ್ಲಂಘನೆಯಾಗಿದೆ, ಇದನ್ನು ಕೌಟುಂಬಿಕ ನ್ಯಾಯಾಲಯದಲ್ಲಿ […]

ಸುದ್ದಿ

ಪತ್ನಿ ವಯಸ್ಸಾದ ಅತ್ತೆ ಮಾವನನ್ನು ನೋಡಿಕೊಳ್ಳದಿರುವುದು ಕ್ರೌರ್ಯ; ವಿಚ್ಛೇದನ ಆದೇಶ ಎತ್ತಿಹಿಡಿದ ಹೈಕೋರ್ಟ್

ನವದೆಹಲಿ: ಪತ್ನಿ ವಯಸ್ಸಾದ ಅತ್ತೆ ಮಾವನನ್ನ ನೋಡಿಕೊಳ್ಳದೆ ಇರುವುದು ವೈವಾಹಿಕ ವಿವಾದದಲ್ಲಿ ಕ್ರೌರ್ಯ ಎಂದು ಪರಿಗಣಿಸಬಹುದು. ಇದನ್ನ ಆಧರಿಸಿ ವಿಚ್ಚೇಧನ ಮಂಜೂರು ಮಾಡಬಹುದು ಎಂದು ಹೇಳಿರಿವ ದೆಹಲಿ ಹೈಕೋರ್ಟ್ ನ ವಿಭಾಗೀಯ ಪೀಠ ಕೌಟುಂಬಿಕ […]

ಸುದ್ದಿ

ವಿಚ್ಛೇದನ ಪ್ರಕರಣ: ಕೋಟ್೯ ಆದೇಶ ಉಲ್ಲಂಘಿಸಿದ ಪತ್ನಿ; ಪತಿ ಮನವಿ ಪುರಸ್ಕರಿಸಿದ ಹೈಕೋರ್ಟ್

ಬೆಂಗಳೂರು: ಪರಸ್ಪರ ಸಮ್ಮತಿ ಮೇರೆಗೆ ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿ, ಷರತ್ತಿನ ಪ್ರಕಾರ ಸೈಟು ಪಡೆದು, ನಂತರ ಪ್ರಕರಣದಲ್ಲಿ ಗೈರು ಹಾಜರಾಗುವ ಮೂಲಕ ಪತ್ನಿ ಉಲ್ಟಾ ಹೊಡೆದಿದ್ದ ಪ್ರಕರಣದಲ್ಲಿ ಹೈಕೋರ್ಟ್ ಪತಿಗೆ ರಿಲೀಫ್ ನೀಡಿದೆ. […]

ಸುದ್ದಿ

ಅತ್ಯಾಚಾರ ಆರೋಪ: ಡಿಜೆ ಹಳ್ಳಿ ಠಾಣೆ ಇನ್‌ಸ್ಪೆಕ್ಟ‌ರ್ ಸುನಿಲ್ ಅಮಾನತು

ಬೆಂಗಳೂರು: ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯಆರೋಪದಡಿ ಡಿಜೆ ಹಳ್ಳಿ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸುನಿಲ್ ಮತ್ತು ಸಹಾಯಕ ಸಬ್ ಇನ್‌ಸ್ಪೆಕ್ಟರ್ ಪ್ರಕಾಶ್ ಅವರನ್ನು ಅಮಾನತುಗೊಳಿಸಿ ನಗರ ಪೊಲೀಸ್ ಕಮಿಷನ‌ರ್ ಸೀಮಾಂತ್ ಕುಮಾರ್ ಸಿಂಗ್ ಅವರು […]

ಕಾನೂನು

ಪೊಲೀಸರು ಜನಸಾಮಾನ್ಯರ ಜೊತೆ ಸೌಜನ್ಯದಿಂದ ವರ್ತಿಸಿ, ಅಧಿಕಾರದ ದುರುಪಯೋಗ ಸಹಿಸಲ್ಲ: DGP ಡಾ.ಎಂ.ಎ.ಸಲೀಂ

ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ  ಸುತ್ತೋಲೆ ಹೊರಡಿಸಿದ ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಬೆಂಗಳೂರು: ಪೊಲೀಸರು ನಾಗರಿಕರ ಹಕ್ಕುಗಳಿಗೆ ಗೌರವ ನೀಡುವ ಮೂಲಕ ಸಂಯಮದಿಂದ ವರ್ತಿಸಬೇಕು. ಅಧಿಕಾರ ದುರುಪಯೋಗ ಪಡಿಸಿಕೊಂಡು […]

ಸುದ್ದಿ

ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿಗಳ ಕೊರತೆ; ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ಸುಪ್ರೀಂಕೋರ್ಟ್

ದೆಹಲಿ: ಪೊಲೀಸ್ ಠಾಣೆಗಳಲ್ಲಿ ಕಾರ್ಯನಿರ್ವಹಿಸದೆ ಸ್ಥಗಿತಗೊಂಡಿರುವ ಸಿಸಿಟಿವಿಗಳ ಕೊರತೆ ಬಗ್ಗೆ  ಸುಪ್ರೀಂಕೋರ್ಟ್  ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಪ್ರಕರಣವನ್ನು ದಾಖಲಿಸಿಕೊಂಡಿದೆ. ಮಾನವಹಕ್ಕುಗಳ ಉಲ್ಲಂಘನೆ ಪರಿಶೀಲಿಸಲು ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಆಳವಡಿಸುವಂತೆ ಸುಪ್ರೀಂ ಕೋರ್ಟ್ […]

ಸುದ್ದಿ

ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರ ವಿರುದ್ಧವೂ ಲೋಕಾಯುಕ್ತರು ತನಿಖೆ ನಡೆಸಬಹುದು: ಹೈಕೋರ್ಟ್

ಬೆಂಗಳೂರು: ಸರ್ಕಾರದಿಂದ ಅನುದಾನ ಪಡೆಯುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ನೌಕರರು ಲೋಕಾಯುಕ್ತ ವ್ಯಾಪ್ತಿಗೆ ಒಳಪಡಲಿದ್ದು, ಅವರ ವಿರುದ್ಧವೂ ಲೋಕಾಯುಕ್ತರು ತನಿಖೆ ನಡೆಸಬಹುದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ತಮ್ಮ ವಿರುದ್ಧದ ಲೋಕಾಯುಕ್ತ ವರದಿ ಆಧರಿಸಿ ಕೈಗೊಳ್ಳಲಾಗಿದ್ದ […]

ಸುದ್ದಿ

ಉದ್ಯೋಗಿ ಆತ್ಮಹತ್ಯೆ; ಓಲಾ ಮಾಲೀಕರಿಗೆ ಪೊಲೀಸರು ಕಿರುಕುಳ ನೀಡದಂತೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಉದ್ಯೋಗಿಯೊಬ್ಬರ ಆತ್ಮಹತ್ಯೆ ಪ್ರಕರಣ ಸಂಬಂಧ ಕಿರುಕುಳ ನೀಡಿದ ಆರೋಪದ ಮೇಲೆ ಓಲಾ ಎಲೆಕ್ಟಿಕ್ ಕಂಪನಿಯ ಮಾಲೀಕ ಭವೀಶ್ ಅಗರ್ವಾಲ್ ಸೇರಿ ಮೂವರ ವಿರುದ್ಧ ದಾಖಲಾಗಿರುವ ಎಫ್‌ಐಆ‌ರ್ ಸಂಬಂಧ ಅವರಿಗೆ ಕಿರುಕುಳ ನೀಡಬಾರದು ಎಂದು […]

ಸುದ್ದಿ

ಲಂಚ ಪ್ರಕರಣ; ಪಿಡಿಒ ಅಮಾನತು

ದೊಡ್ಡಬಳ್ಳಾಪುರ: ಇ-ಸ್ವತ್ತು ನೀಡಲು 10 ಸಾವಿರ ರೂ.ಗಳ ಲಂಚ ಪಡೆದಿದ್ದ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹಾದ್ರಿಪುರ ಗ್ರಾಮ ಪಂಚಾಯಿತಿ ಪಿಡಿಒ ಶಿವಾನಂದ ಮರಿಕೇರಿ ಅವರನ್ನು ಅಮಾನತು ಮಾಡಲಾಗಿದೆ. ಲಂಚ ಸ್ವೀಕರಿಸಿರುವುದನ್ನು ಒಪ್ಪಿಕೊಂಡು ತಪ್ಪಾಯ್ತು […]

ಕಾನೂನು

ಮರಣದಂಡನೆ ಅರ್ಜಿಗಳು ಬಾಕಿ: 2 ವಾರದಲ್ಲಿ ವಿವರ ನೀಡಿ: ಸುಪ್ರೀಂಕೋರ್ಟ್

ನವದೆಹಲಿ: ಮರಣ ದಂಡನೆ ಅರ್ಜಿಗಳು ಬಾಕಿ ಇರುವ ಬಗ್ಗೆ ವಿವರಗಳನ್ನು ನೀಡಲು ವಿಫಲವಾಗಿದ್ದಕ್ಕೆ ಕರ್ನಾಟಕ ಹೈಕೋರ್ಟ್ ಅನ್ನು ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂಕೋರ್ಟ್ ಈ ಸಂಬಂಧ ಎರಡು ವಾರಗಳಲ್ಲಿ ರಿಜಿಸ್ಟ್ರಾರ್ ಜನರಲ್ ವಿವರ ನೀಡಬೇಕು ಎಂದು […]

ಸುದ್ದಿ

ಡೆತ್ ನೋಟ್ ಬರೆದಿಟ್ಟು ಓಲಾ ಉದ್ಯೋಗಿ ಆತ್ಮಹತ್ಯೆ; ಓಲಾ ಸಿಇಒ ವಿರುದ್ಧ FIR

ಬೆಂಗಳೂರು: ಓಲಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಸಿಬ್ಬಂದಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಓಲಾ ಎಲೆಕ್ಟ್ರಿಕ್ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಹಾಗೂ ಹಿರಿಯ ಅಧಿಕಾರಿಯೊಬ್ಬರ ವಿರುದ್ಧ ಸುಬ್ರಹ್ಮಣ್ಯಪುರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. […]

ಸುದ್ದಿ

13 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ 13000 ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಉದ್ದೇಶಿಸಿದ್ದು ಈ ಸಂಬಂಧ ಡಿಸೆಂಬರ್ 7 ರಂದು ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಸಲಾಗುತ್ತದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು […]

ಸುದ್ದಿ

ಬಂಧಿತ ವ್ಯಕ್ತಿಗೆ ಕಸ್ಟಡಿಯಲ್ಲಿ ಚಿತ್ರಹಿಂಸೆ; ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆಗೆ ನಿರ್ದೇಶಿಸಿದ ಹೈಕೋರ್ಟ್

ಬಂಧಿತ ವ್ಯಕ್ತಿಗಳಿಗೆ ಠಾಣೆಯಲ್ಲಿ ಚಿತ್ರಹಿಂಸೆ ನೀಡುವುದನ್ನು ಪೊಲೀಸರ ಅಧಿಕೃತ ಕರ್ತವ್ಯದ ಭಾಗವೆಂದು ಎಂದಿಗೂ ಹೇಳಲಾಗದು ಎಂಬುದಾಗಿ ಪ್ರಕರಣವೊಂದರಲ್ಲಿ ಅಭಿಪ್ರಾಯಪಟ್ಟಿರುವ ಕೇರಳ ಹೈಕೋರ್ಟ್  ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ ಮುಂದುವರೆಸುವಂತೆ ನಿರ್ದೇಶಿಸಿದೆ. ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ […]

ಸುದ್ದಿ

ಆರ್ಥಿಕವಾಗಿ ಸ್ವತಂತ್ರವಾಗಿರುವ ಸಂಗಾತಿಗೆ ಜೀವನಾಂಶ ನೀಡಬೇಕಾಗಿಲ್ಲ: ಹೈಕೋರ್ಟ್

ವಿಚ್ಛೇದನ ಪ್ರಕರಣಗಳಲ್ಲಿ ಪತಿ ಅಥವಾ ಪತ್ನಿ ಆರ್ಥಿಕವಾಗಿ ಸ್ವಾವಲಂಬಿ ಹಾಗೂ ಸ್ವತಂತ್ರರಾಗಿದ್ದಲ್ಲಿ ಜೀವನಾಂಶ ನೀಡಬೇಕಾಗಿಲ್ಲ ಎಂದು ಸೋಮವಾರ ತೀರ್ಪು ನೀಡಿರುವ ದೆಹಲಿ ಹೈಕೋರ್ಟ್, ರೈಲ್ವೆ ಅಧಿಕಾರಿ ಮಹಿಳೆಗೆ ಜೀವನಾಂಶ ನಿರಾಕರಿಸಿದೆ. ಭಾರತೀಯ ರೈಲ್ವೆ ಸಂಚಾರ […]

ಕಾನೂನು

ಬಾಲ್ಯವಿವಾಹ ಪ್ರಕರಣದಲ್ಲಿ ಪೋಷಕರ ವಿರುದ್ಧವೇ ಕ್ರಮ ಜರುಗಿಸಬೇಕು; ಹೈಕೋರ್ಟ್

ಬೆಂಗಳೂರು: ಬಾಲ್ಯ ವಿವಾಹಕ್ಕೆ ಪೋಷಕರನ್ನೆ ಹೊಣೆ ಮಾಡಬೇಕು. 18 ವರ್ಷ ತುಂಬುವ ಮುನ್ನವೆ ಬಲವಂತವಾಗಿ ಮದುವೆ ಮಾಡುವ ಪೋಷಕರ ವಿರುದ್ಧವೇ ಕಾನೂನು ಕ್ರಮ ಜರುಗಿಸಬೇಕು ಎಂದು ಕಿಡಿ ಕಾರಿರುವ ಹೈಕೋರ್ಟ್, ‘ಇಂತಹ ಪ್ರಕರಣಗಳಲ್ಲಿ ಪೋಷಕರ […]

ಸುದ್ದಿ

ಸಾರ್ವಜನಿಕ ಸ್ಥಳದಲ್ಲಿ ನಮಾಜ್ ನಿಷೇಧಿಸಿ; ಶಾಸಕ ಯತ್ನಾಳ್ ಮುಖ್ಯಮಂತ್ರಿಗೆ ಪತ್ರ

ಬೆಂಗಳೂರು: ಪೂರ್ವ ಅನುಮತಿಯಿಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಜಾಗದಲ್ಲಿ ನಮಾಜ್ ಮಾಡುವುದನ್ನು ನಿಷೇಧಿಸುವಂತೆ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಖಾಸಗಿ ಸಂಘ-ಸಂಸ್ಥೆಗಳ […]

ಸುದ್ದಿ

ಕನ್ಹೇರಿ ಮಠದ ಸ್ವಾಮೀಜಿಗೆ ವಿಜಯಪುರ ಜಿಲ್ಲೆಗೆ ಪ್ರವೇಶ ನಿರ್ಬಂಧ ಆದೇಶ ಎತ್ತಿಹಿಡಿದ ಹೈಕೋರ್ಟ್

ಕನ್ಹೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್; ಸ್ವಾಮೀಜಿ ಕಾನೂನು ಹೋರಾಟಕ್ಕೆ ತೀವ್ರ ಹಿನ್ನಡೆ ಬೆಂಗಳೂರು: ಲಿಂಗಾಯತ ಮಠಾಧಿಪತಿಗಳ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಮೇರೆಗೆ ಮೂರು ತಿಂಗಳು ಕನ್ಹೇರಿ […]

ರಾಜಕೀಯ

ಜಗದೀಶ್ ಶೆಟ್ಟರ್ ಅವರೇ ಆದೇಶ ಹೊರಡಿಸಿದ್ದರು. ನಾವು ಈಗ ಜಾರಿ ಮಾಡಿದ್ದೇವೆ: ಸಿದ್ದರಾಮಯ್ಯ

ಮೈಸೂರು: ಸರ್ಕಾರಿ ಜಾಗದಲ್ಲಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ನಿರ್ಬಂಧ ಹೇರುವ ಬಗ್ಗೆ 2013ರಲ್ಲಿ ಅಂದಿನ ಮುಖ್ಯಮಂತ್ರಿ ಜಗದೀಶ ಶೆಟ್ಟ‌ರ್ ಅವರೇ ಆದೇಶ ಹೊರಡಿಸಿದ್ದರು. ಈ ಆದೇಶ ಆರ್‌ಎಸ್‌ಎಸ್‌ಗೂ ಅನ್ವಯವಾಗುತ್ತದೆ. ಅದನ್ನೇ ನಾವು ಈಗ ಜಾರಿಗೊಳಿಸಿದ್ದೇವೆ ಎಂದು […]

ಸುದ್ದಿ

ಸರ್ಕಾರಿ ಕಾನೂನು ಕಾಲೇಜುಗಳಲ್ಲಿ ಕಡ್ಡಾಯವಾಗಿ ಅಂಬೇಡ್ಕರ್ ಭಾವಚಿತ್ರ ಅಳವಡಿಸಿ: ಹೈಕೋರ್ಟ್

ರಾಜ್ಯದ ಎಲ್ಲಾ ಸರ್ಕಾರಿ ಕಾನೂನು ಕಾಲೇಜುಗಳಲ್ಲಿ ಅಂಬೇಡ್ಕ‌ರ್ ಭಾವಚಿತ್ರ ಅಳವಡಿಸುವಂತೆ ಮದ್ರಾಸ್ ಹೈಕೋರ್ಟ್ ನ ಮಧುರೈ ಪೀಠ ಆದೇಶಿಸಿದೆ. ಕಾಲೇಜಿನಲ್ಲಿ ಅಂಬೇಡ್ಕರ್ ಭಾವಚಿತ್ರ ಅಳವಡಿಸುವ ಕುರಿತಂತೆ ವಿದ್ಯಾರ್ಥಿ ಮತ್ತು ಕಾಲೇಜು ಆಡಳಿತದ ನಡುವೆ ಉದ್ಭವಿಸಿದ್ದ […]

You cannot copy content of this page