67 ಐಎಎಸ್,65 ಐಪಿಎಸ್ ಅಧಿಕಾರಿಗಳಿಗೆ ವರ್ಗ, ಮುಂಬಡ್ತಿ , ವೇತನ ಹೆಚ್ಚಳ ಮಾಡಿ ಸರ್ಕಾರ ಆದೇಶ
ಬೆಂಗಳೂರು: ವಿವಿಧ ಇಲಾಖೆಗಳಲ್ಲಿನ 67 ಐಎಎಸ್ ಅಧಿಕಾರಿಗಳಿಗೆ ಬಡ್ತಿ ಜತೆಗೆ ವೇತನ ಶ್ರೇಣಿ ಪರಿಷ್ಕರಿಸಿ ಸಿಬ್ಬಂದಿ, ಆಡಳಿತ ಸುಧಾರಣೆ ಇಲಾಖೆ ಮಂಗಳವಾರ ಆದೇಶಿಸಿದೆ. 65 ಐಪಿಎಸ್‌ಗಳ ವರ್ಗ, ಬಡ್ತಿ, ವೇತನ ಹೆಚ್ಚಳ:ರಾಜ್ಯ ಪೊಲೀಸ್ ಇಲಾಖೆಯಲ್ಲಿ […]