ಸುದ್ದಿ

ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ; ದಂಪತಿ ಬಂಧನ

ಮಹಾರಾಷ್ಟ್ರ: ಥಾಣೆಯಲ್ಲಿ 12 ವರ್ಷದ ಬಾಲಕಿಯನ್ನು ಅಪಹರಿಸಿ,ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದಂಪತಿಯನ್ನು ಬಂಧಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ವಿಶಾಲ್ ಗಾವ್ಲಿಯನ್ನು ಬುಧವಾರ ಬಂಧಿಸಿರುವ ಪೊಲೀಸರು ಇಂದು ಬೆಳಗ್ಗೆ ಥಾಣೆ […]

ಸುದ್ದಿ

ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದ ಪ್ರಕರಣ; 150 ಜನರ ವಿರುದ್ಧ FIR

ಬೆಂಗಳೂರು: ಬಿಜೆಪಿ ಮಾಜಿ ಸಚಿವ, ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ನಂದಿನಿ ಲೇಔಟ್ ಪೊಲೀಸರು 150 ಕ್ಕೂ ಹೆಚ್ಚು ಮಂದಿ ವಿರುದ್ಧ ಎಫ್ಐಆರ್ […]

ಸುದ್ದಿ

402 ಪಿಎಸ್‌ಐ ಹುದ್ದೆಗಳ ತಾತ್ಕಾಲಿಕ ಪಟ್ಟಿ ಪ್ರಕಟ

ಬೆಂಗಳೂರು: 402 ಸಬ್ ಇನ್‌ಸ್ಪೆಕ್ಟರ್‌ ನೇಮಕಾತಿ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರಾಜ್ಯ ಪೊಲೀಸ್ ನೇಮಕಾತಿ ವಿಭಾಗ ಗುರುವಾರ ಪ್ರಕಟಿಸಿದೆ. 2023ರ ಫೆ.1ರ ಸುತ್ತೋಲೆ ಅನ್ವಯ ಈ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಈ ಆಯ್ಕೆ […]

ಸುದ್ದಿ

ಗಾಂಜಾ ಪೆಡ್ಲರ್ ಗೆ ನೆರವು ನೀಡಿದ ಆರೋಪ; ಇಬ್ಬರು ಪೊಲೀಸರ ಅಮಾನತು

ಬೆಂಗಳೂರು: ಗಾಂಜಾ ದಂಧೆಗೆ ನೆರವು ನೀಡಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಜೆ.ಜೆ.ನಗರ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಕುಮಾರ್ ಹಾಗೂ ವಿಜಯನಗರ ಠಾಣೆಯ ಕಾನ್ಸ್‌ಟೇಬಲ್ ಅಣ್ಣಪ್ಪ ಕಿತ್ತೂರು ಅಮಾನತುಗೊಂಡಿದ್ದಾರೆ. ಗಾಂಜಾ ಪೆಡ್ಲರ್ ಮೆಹರುನ್ನೀಸಾ […]

ಸುದ್ದಿ

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ: ಗಣ್ಯರ ಸಂತಾಪ

ದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92)ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲಿತ್ತಿದ್ದರು. ತುರ್ತು ಚಿಕಿತ್ಸಾ ವಿಭಾಗಕ್ಕೆ ಮನಮೋಹನ್ ಸಿಂಗ್ ಅವರನ್ನು ದಾಖಲಿಸಲಾಗಿತ್ತು. ಮನಮೋಹನ್ ಸಿಂಗ್ ಅವರು 2004 […]

ಸುದ್ದಿ

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ: ಗಣ್ಯರ ಸಂತಾಪ ದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92)ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲಿತ್ತಿದ್ದರು. ತುರ್ತು ಚಿಕಿತ್ಸಾ ವಿಭಾಗಕ್ಕೆ ಮನಮೋಹನ್ […]

ಸುದ್ದಿ

ಒಂದು ದೇಶ,ಒಂದು ಚುನಾವಣೆ; ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ನವದೆಹಲಿ: ‘ಒಂದು ದೇಶ,ಒಂದು ಚುನಾವಣೆ’ ಮಸೂದೆಗೆ ಕೇಂದ್ರ ಸಚಿವ ಸಂಪುಟ ಸಭೆ ಗುರುವಾರ ಅನುಮೋದನೆ ನೀಡಿದ್ದು ಪ್ರಸ್ತುತ ನಡೆಯುತ್ತಿರುವ ಸಂಸತ್ ಚಳಿಗಾಲದ ಅಧಿವೇಶನದಲ್ಲೇ ಕೇಂದ್ರ ಸರ್ಕಾರ ಮಸೂದೆಯನ್ನು ಮಂಡಿಸುವ ಸಾಧ್ಯತೆ ದಟ್ಟವಾಗಿದೆ. ಗುರುವಾರ ಪ್ರಧಾನಿ […]

ಸುದ್ದಿ

ಮೃತ ಪುತ್ರನ ಪಿತ್ರಾರ್ಜಿತ ಆಸ್ತಿಯಲ್ಲಿ ಪಾಲು ಪಡೆಯಲು ತಾಯಿಗೆ ಹಕ್ಕಿದೆ: ಹೈಕೋರ್ಟ್

ಬೆಂಗಳೂರು: ಹಿಂದೂ ಉತ್ತರಾಧಿಕಾರಿ ಕಾಯಿದೆ ಅಡಿ ಮೃತ ಪುತ್ರನ ಆಸ್ತಿಗೆ ತಾಯಿಯು ಮುಖ್ಯ ವಾರಸುದಾರಳಾಗಿದ್ದು, ಪತಿ ಜೀವಂತವಾಗಿದ್ದರೂ ಪಿತ್ರಾರ್ಜಿತ ಆಸ್ತಿಯಲ್ಲಿ ಪುತ್ರನಿಗೆ ಸೇರಬೇಕಿರುವ ಆಸ್ತಿಯಲ್ಲಿ ತಾಯಿ ತನ್ನ ಪಾಲು ಪಡೆಯಲು ಹಕ್ಕಿದೆ ಎಂದು ಕರ್ನಾಟಕ […]

ಸುದ್ದಿ

ವಿಧ್ವಂಸಕ ಕೃತ್ಯಕ್ಕೆ ಸ್ಫೋಟಕ ವಸ್ತು ಪೂರೈಸಿದ ಪ್ರಕರಣ; ಶಂಕಿತ ಉಗ್ರನಿಗೆ ಜೀವಾವಧಿ, ಇಬ್ಬರು ಸಹಚರರಿಗೆ 10 ವರ್ಷ ಜೈಲು

ಬೆಂಗಳೂರು: ದೇಶದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಸ್ಫೋಟಕ ವಸ್ತು ಪೂರೈಸಿದ ಪ್ರಕರಣ ಸಂಬಂಧ ಇಂಡಿಯನ್ ಮುಜಾಹಿದ್ದೀನ್ ಭಯೋತ್ಪಾದಕ ಸಂಘಟನೆಯ ಶಂಕಿತ ಉಗ್ರನಿಗೆ ಜೀವಾವಧಿ ಹಾಗೂ ಆತನ ಇಬ್ಬರು ಸಹಚರರಿಗೆ 10 ವರ್ಷಗಳ ಶಿಕ್ಷೆ ವಿಧಿಸಿ […]

ಸುದ್ದಿ

ಇ-ಖಾತಾ ಪಡೆಯಬೇಕಾದರೆ ಆಸ್ತಿಯ ಜಿಪಿಎಸ್ ಆಧಾರಿತ ಫೋಟೋ ನೀಡುವುದು ಕಡ್ಡಾಯ – ಬಿಬಿಎಂಪಿ

ಬೆಂಗಳೂರು: ಅಂತಿಮ ಇ-ಖಾತಾ ಪಡೆಯಬೇಕಾದರೆ ಅಗತ್ಯ ದಾಖಲಾತಿ ಹಾಗೂ ಆಸ್ತಿಯ ಜಿಪಿಎಸ್ ಆಧಾರಿತ ಫೋಟೋ ನೀಡುವುದನ್ನು ಬಿಬಿಎಂಪಿ ಕಡ್ಡಾಯವಾಗೊಳಿಸಿದೆ. ಬಿಬಿಎಂಪಿಯು ಇ- ಖಾತಾ ವ್ಯವಸ್ಥೆಯನ್ನು ನಾಗರೀಕರಿಗೆ ಅನೂಕಲವಾಗುವಂತೆ ವಿನ್ಯಾಸಗೊಳಿಸಲಾಗಿದ್ದು, ಬಿಬಿಎಂಪಿ ಅಧಿಕಾರಿಗಳು ಅಂತಿಮ ಇ-ಖಾತಾ […]

ಸುದ್ದಿ

ಮೈಸೂರಿಗೆ ಸಿದ್ದರಾಮಯ್ಯ ಕೊಡುಗೆ ಅನನ್ಯ: ಅವರು ಮೈಸೂರಿನ ಸುಪುತ್ರ; ಪ್ರತಾಪ್ ಸಿಂಹ

ಜಯದೇವ ಆಸ್ಪತ್ರೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಿಸಿದ್ದ ಸಿದ್ದರಾಮಯ್ಯ, ರಾಜಪಥ ಮಾಡಿಸಿದ್ದು ಸಿದ್ದರಾಮಯ್ಯ.40 ವರ್ಷದಿಂದ ವಿಧಾನಸಭೆಗೆ ಹೋಗಿದ್ದಾರೆ. ರಸ್ತೆಗೆ ಅವರ ಹೆಸರು ಇಡುವುದರಲ್ಲಿ ತಪ್ಪೆನಿದೆ. ಮೈಸೂರು: ಮೈಸೂರಿನ ಕೆಆರ್ ಎಸ್ ರಸ್ತೆಗೆ ‘ಸಿದ್ದರಾಮಯ್ಯ ಆರೋಗ್ಯ […]

ಸುದ್ದಿ

ಎಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ; ಚೆನ್ನೈನ ಅಣ್ಣಾ ವಿವಿಯಲ್ಲಿ ಘಟನೆ

ಚೆನ್ನೈ: ರಸ್ತೆಯ ಬದಿಯ ವ್ಯಾಪಾರಿಯೊಬ್ಬ ಕ್ಯಾಂಪಸ್ ನೊಳಗೆ ನುಗ್ಗಿ ಎಂಜಿನಿಯರಿಂಗ್‌ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಆಕೆಯ ಗೆಳೆಯನ ಮೇಲೂ ಹಲ್ಲೆ ನಡೆಸಿರುವ ಅಮಾನುಷ ಘಟನೆ ರಸ್ತೆ ಚೆನ್ನೈನ ಅಣ್ಣಾ ವಿಶ್ವವಿದ್ಯಾಲಯದಲ್ಲಿ ನಡೆದಿದೆ. […]

ಸುದ್ದಿ

ಪ್ರಾಯೋಗಿಕವಾಗಿ ನಂದಿನಿ ಬ್ರಾಂಡ್‌’ನ ದೋಸೆ,ಇಡ್ಲಿ ಹಿಟ್ಟು ಮಾರುಕಟ್ಟೆಗೆ

ನಂದಿನಿ ಬ್ರಾಂಡ್‌ನ ‘ರೆಡಿ ಟು ಕುಕ್’ ನಂದಿನಿ ವೇ ಪ್ರೋಟೀನ್ ಆಧಾರಿತ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ ಬೆಂಗಳೂರು: ಕೆಎಂಎಫ್ ಇದೇ ಮೊದಲ ಬಾರಿಗೆ ‘ನಂದಿನಿ ಬ್ರಾಂಡ್‌’ನ ಪ್ರೋಟೀನ್‌ಯುಕ್ತ […]

ಸುದ್ದಿ

ನಾಲ್ವರು ಮಕ್ಕಳನ್ನು ಅಪಹರಣ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಜ್ಯೋತಿಷಿ ಅರೆಸ್ಟ್

ಕೋಲಾರ: ಮಕ್ಕಳ ಅಪಹರಣದ ಪ್ರಕರಣಕೋಲಾರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದು, ಕ್ಚಿಪ್ರ ಕಾರ್ಯಾಚರಣೆ ನಡೆಸಿದ ಬಂಗಾರಪೇಟೆ ಪೊಲೀಸರು ಆರೋಪಿ ರಾಯಚೂರು ಮೂಲದ ಜ್ಯೋತಿಷಿ ವಿಷ್ಣು ರಾವ್ ಎಂಬಾತನ್ನು ಬಂಧಿಸಿ, 4 ಬಾಲಕರನ್ನು ರಕ್ಷಣೆ ಮಾಡಿದ್ದಾರೆ. ಬಂಗಾರಪೇಟೆಯ […]

ಸುದ್ದಿ

ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣ: ಮೂವರು ಪೊಲೀಸ್ ವಶಕ್ಕೆ

ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರ ಮೇಲೆ ಮೊಟ್ಟೆ ಎಸೆದ ಪ್ರಕರಣ ಸಂಬಂಧ ಪೊಲೀಸರಿಂದ ಮೂವರ ಬಂಧನ ಬೆಂಗಳೂರು: ಜಾತಿನಿಂದನೆ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿರುವ […]

ಸುದ್ದಿ

ಅಮೇರಿಕಾದಲ್ಲಿ ನಟ ಶಿವಣ್ಣಗೆ ಯಶಸ್ವಿ ಶಸ್ತ್ರಚಿಕಿತ್ಸೆ;ವೈದ್ಯರಿಂದ ಮಾಹಿತಿ

ಶಿವರಾಜ್ ಕುಮಾ‌ರ್ ಅವರಿಗೆ ಶಸ್ತ್ರಚಿಕಿತ್ಸೆ ನೆರವೇರಿಸಿದ ಅಮೇರಿಕಾ ವೈದ್ಯ ಡಾ. ಮುರುಗೇಶ್ ಮನೋಹರನ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಬೆಂಗಳೂರು: ನಟ ಶಿವರಾಜ್‌ಕುಮಾ‌ರ್ ಅವರ ಇತ್ತೀಚಿನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಅವರ ಆರೋಗ್ಯ ಸ್ಥಿರವಾಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ […]

ಸುದ್ದಿ

ಸೇನಾ ವಾಹನ ಅಪಘಾತ: ಬೆಳಗಾವಿ ಯೋಧ ಧರ್ಮರಾಜ ಸುಭಾಷ್ ಖೋತ್ ಸಾವು

ಅಪಘಾತದಲ್ಲಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಕುಪ್ಪನವಾಡಿ ಗ್ರಾಮದ ಯೋಧ ಧರ್ಮರಾಜ ಸುಭಾಷ ಖೋತ್ ಸಾವನ್ನಪ್ಪಿದ್ದಾರೆ. ಬೆಳಗಾವಿ: ಈಶಾನ್ಯ ರಾಜ್ಯ ಮಣಿಪುರದ ಇಂಪಾಲಾ ಜಿಲ್ಲೆಯ ಬೊಂಬಾಲಾ ಪ್ರದೇಶದ ಇಂಪಾಲಾ ಕಣಿವೆಯಲ್ಲಿ ಮಂಗಳವಾರ ಸೇನಾ ವಾಹನ […]

ಸುದ್ದಿ

ಜಿಲ್ಲಾ ನ್ಯಾಯಾಧೀಶರ ವರ್ಗಾವಣೆ: ಹೈಕೋರ್ಟ್ ಆದೇಶ

ಬೆಂಗಳೂರು: ಆರು ಜಿಲ್ಲಾ ನ್ಯಾಯಾಧೀಶರ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಹೈಕೋರ್ಟ್ ಆದೇಶಿಸಿದೆ. ಈ ಕುರಿತಂತೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕೆ.ಎಸ್ ಭರತ್ ಕುಮಾರ್ ಅಧಿಸೂಚನೆ ಹೊರಡಿಸಿದ್ದಾರೆ.ಕರ್ನಾಟಕ ರಾಜ್ಯ ಸಾರಿಗೆ ಮೇಲ್ಮನವಿ ನ್ಯಾಯಮಂಡಳಿ […]

ಸುದ್ದಿ

ಸಿ.ಟಿ.ರವಿಗೆ ಕ್ಷಮೆ ಇಲ್ಲ; ನನ್ನ ಬಳಿ ದಾಖಲೆ ಇದೆ; ಪ್ರಧಾನಿ ಮೋದಿ ಭೇಟಿಯಾಗುತ್ತೇನೆ: – ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಸದನದೊಳಗೆ ಪರಿಷತ್ ಸದಸ್ಯ ಸಿ.ಟಿ.ರವಿ ಅಸಂವಿಧಾನಿಕ ಪದ ಬಳಕೆ ಪ್ರಕರಣ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿಗರ ವಿರುದ್ಧ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ ಬಿಜೆಪಿಯಲ್ಲಿ ಇರುವವರೆಲ್ಲರೂ ಧೃತರಾಷ್ಟ್ರರೇ ಆಗಿದ್ದಾರೆ. ಈ ಘಟನೆ ಬಗ್ಗೆ ಒಬ್ಬರೂ […]

ಸುದ್ದಿ

ಸಿ.ಟಿ.ರವಿ ಪದ ಬಳಕೆ ಪ್ರಕರಣ ಮುಗಿದ ಅಧ್ಯಾಯ: – ಸಭಾಪತಿ ಹೊರಟ್ಟಿ

ಬೆಂಗಳೂರು: ಪರಿಷತ್ ಸದಸ್ಯರಾದ ಸಿ.ಟಿ.ರವಿ ಪದ ಬಳಕೆ ಪ್ರಕರಣ ಮುಗಿದ ಅಧ್ಯಾಯ. ಈ ಪ್ರಕರಣವನ್ನು ಎಥಿಕ್ಸ್ ಕಮಿಟಿಗೆ ಕೊಡುವ ಅವಶ್ಯಕತೆ ಬರುವುದಿಲ್ಲ” ಎಂದು ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ […]

You cannot copy content of this page