ಸುದ್ದಿ

ಸಿ.ಟಿ.ರವಿ ಪದ ಬಳಕೆ ಪ್ರಕರಣ ಮುಗಿದ ಅಧ್ಯಾಯ: – ಸಭಾಪತಿ ಹೊರಟ್ಟಿ

ಬೆಂಗಳೂರು: ಪರಿಷತ್ ಸದಸ್ಯರಾದ ಸಿ.ಟಿ.ರವಿ ಪದ ಬಳಕೆ ಪ್ರಕರಣ ಮುಗಿದ ಅಧ್ಯಾಯ. ಈ ಪ್ರಕರಣವನ್ನು ಎಥಿಕ್ಸ್ ಕಮಿಟಿಗೆ ಕೊಡುವ ಅವಶ್ಯಕತೆ ಬರುವುದಿಲ್ಲ” ಎಂದು ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ […]

ಸುದ್ದಿ

ಹೆರಿಗೆ ಮಾಡಿಸಲು ಲಂಚ; ಲೋಕಾಯುಕ್ತ ಪೊಲೀಸರಿಂದ ಸರ್ಕಾರಿ ಆಸ್ಪತ್ರೆ ನಸ್೯ ಅರೆಸ್ಟ್

ಬೆಂಗಳೂರು:ಲೋಕಾಯುಕ್ತ ಎಸ್‌ಪಿ ಶ್ರೀನಾಥ್ ಜೋಶಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಟಿ.ದಾಸರಹಳ್ಳಿಯ ಮಲ್ಲಸಂದ್ರ ಸರ್ಕಾರಿ ಹೆರಿಗೆ ಆಸ್ಪತ್ರೆ ನರ್ಸ್ ಗಂಗಲಕ್ಷ್ಮೀ ಎಂಬುವರು ಹೆರಿಗೆ ಮಾಡಿಸಲು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ […]

ಸುದ್ದಿ

ಆರೋಗ್ಯ ಇಲಾಖೆಯ 1500 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 1500 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ ನೀಡಿದೆ. 1,205 ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ (ಎಎನ್‌ಎಂ) ಮತ್ತು 300 ಆರೋಗ್ಯ ನಿರೀಕ್ಷಣಾಧಿಕಾರಿ (ಎಚ್‌ಐಒ) […]

ಸುದ್ದಿ

ಯುವಕ ನಿರುದ್ಯೋಗ ಹೋಗಲಾಡಿಸಲು ವಿಐಎಸ್ಎಲ್ ಮತ್ತು ಎಚ್ಎಂಟಿ ಕಾರ್ಖಾನೆಗೆ ಪುನಶ್ಚೇತನ: – ಎಚ್.ಡಿ.ಕುಮಾರಸ್ವಾಮಿ

“ರಾಜ್ಯದ ಯುವಕರ ನಿರುದ್ಯೋಗವನ್ನು ಹೋಗಲಾಡಿಸಲು ರಾಜ್ಯದ ಕಾರ್ಖಾನೆಗಳಿಗೆ ಪುನಶ್ಚೇತನ ನೀಡಲಾಗುವುದು” ಮಂಡ್ಯ: ಮಂಡ್ಯದಲ್ಲಿ ನಡೆದ 87ನೇ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ನಾಡು-ನುಡಿ ಅಭಿವೃದ್ಧಿಗೆ ನಾನು […]

ಸುದ್ದಿ

ಇಂಗ್ಲಿಷ್ ಮಾಧ್ಯಮ ಶಾಲೆಗೆ ಅನುಮತಿ ನೀಡಿದ್ದಕ್ಕಾಗಿ ಜನತೆಯ ಕ್ಷಮೆ ಕೋರುತ್ತೇನೆ: – ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ನಾನು ಮುಖ್ಯಮಂತ್ರಿಯಾಗಿದ್ದಾಗ ಇಂಗ್ಲಿಷ್ ಮಾಧ್ಯಮದ ಒಂದು ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಅನುಮತಿ ನೀಡಿದ್ದಕ್ಕಾಗಿ ಕ್ಷಮೆಯಾಚಿಸುವುದಾಗಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಸಮಾರೋಪ […]

ಸುದ್ದಿ

ಕಾನ್ಸ್‌ಟೇಬಲ್ ಮನೆ ಮೇಲೆ ಲೋಕಾಯುಕ್ತ ದಾಳಿ;40 ಕೆಜಿ ಬೆಳ್ಳಿ, 2.85 ಕೋಟಿ ರೂ. ನಗದು ಪತ್ತೆ !

ಭೋಪಾಲ್‌: ಆದಾಯ ಮೀರಿ ಆಸ್ತಿ ಗಳಿಸಿದ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ಸಾರಿಗೆ ಇಲಾಖೆಯ ಮಾಜಿ ಕಾನ್ಸ್‌ಟೇಬಲ್ (Constable) ಮನೆ ಮೇಲೆ ದಾಳಿ ನಡೆಸಿದಾಗ 40 ಕೆಜಿ ಬೆಳ್ಳಿ, 2.85 ಕೋಟಿ ರೂ. ನಗದು […]

ಸುದ್ದಿ

ಪರಿಶಿಷ್ಟರ ಕಲ್ಯಾಣ ಯೋಜನೆ ಅಡಿಯಲ್ಲಿ 17 ದುಬಾರಿ ವೆಚ್ಚದ ಕಾಯಿಲೆಗಳ ಚಿಕಿತ್ಸೆಗೆ ನೆರವು: ರಾಜ್ಯ ಸರ್ಕಾರ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಜನರಿಗೆ ದುಬಾರಿ ವೆಚ್ಚದ 17 ಕಾಯಿಲೆಗಳ ಚಿಕಿತ್ಸಾ ವೆಚ್ಚವನ್ನು ‘ಕಾರ್ಪಸ್ ಫಂಡ್’ ಸ್ಥಾಪಿಸಿ ಭರಿಸುವ ಯೋಜನೆ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸುವರ್ಣ […]

ಸುದ್ದಿ

ಇಪಿಎಫ್ ಹಣ ವಂಚನೆ ಆರೋಪ; ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ವಿರುದ್ಧ ಅರೆಸ್ಟ್ ವಾರಂಟ್

ಬೆಂಗಳೂರು:ಸಹ ಪಾಲುದಾರಿಕೆ ಹೊಂದಿರುವ ಕಂಪನಿಯ ಉದ್ಯೋಗಿಗಳ ಇಪಿಎಫ್ ಹಣ ವಂಚಿಸಿದ ಆರೋಪದ ಮೇಲೆ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ವಿರುದ್ಧ ಅರೆಸ್ಟ್ ವಾರಂಟ್ ಜಾರಿಗೊಳಿಸಲಾಗಿದೆ. ಇದೇ ತಿಂಗಳು 4ರಂದು ಅರೆಸ್ಟ್ ವಾರಂಟ್ ಜಾರಿಯಾಗಿದೆ. ರಾಬಿನ್ […]

ಸುದ್ದಿ

ಜಾತಿ ನಿಂದನೆ ಆರೋಪ: IIMB ನಿರ್ದೇಶಕ ಸೇರಿ 8 ಮಂದಿ ವಿರುದ್ಧ FIR

ಬೆಂಗಳೂರು: ಜಾತಿ ನಿಂದನೆ ಆರೋಪದಡಿ ಬನ್ನೇರುಘಟ್ಟ ರಸ್ತೆಯ ಬಿಳಿಕಹಳ್ಳಿಯಲ್ಲಿ ಇರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ನಿರ್ದೇಶಕ ಸೇರಿದಂತೆ ಎಂಟು ಮಂದಿ ವಿರುದ್ಧ ಮೈಕೋ ಲೇಔಟ್‌ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿದೆ. ಐಐಎಂಬಿ ಪ್ರಾಧ್ಯಾಪಕ ಗೋಪಾಲ್ […]

ಸುದ್ದಿ

ಧರ್ಮಗಳು ಅಸಹನೆ, ಅಸಮಾನತೆಯನ್ನು ಬಿತ್ತುವ ಸಾಧನಗಳಾಗಿ ಬಿಟ್ಟಿವೆ: ಗೊರುಚ

“12ನೇ ಶತಮಾನದ ‘ಶರಣರು ಒಬ್ಬರ ಮನವ ನೋಯಿಸದವನೆ, ಒಬ್ಬರ ಮನವ ಘಾತವ ಮಾಡದವನೆ ಪರಮ ಪಾವನ’ ಎಂದಿದ್ದಾರೆ. ಇಂದು ಈ ನೈತಿಕತೆಯನ್ನು ನಾವು ಕಳೆದುಕೊಳ್ಳುತ್ತಿದ್ದೇವೆ.” ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಶುಕ್ರವಾರ ಆರಂಭವಾದ 87ನೇ […]

ಸುದ್ದಿ

ರಾಮ ಮಂದಿರದಂತಹ ವಿವಾದವನ್ನು ಎಲ್ಲೂ ಸೃಷ್ಟಿಸಬೇಡಿ; ಮೋಹನ್ ಭಾಗವತ್

“ಭಾರತದಲ್ಲಿ ಸರ್ವಧರ್ಮ ಸಾಮರಸ್ಯ ಕಾಪಾಡುವಂತಾಗಬೇಕು; ವಿಭಿನ್ನ ನಂಬಿಕೆಗಳು ಮತ್ತು ಸಿದ್ಧಾಂತಗಳಿದ್ದರೂ ಹೇಗೆ ಸಾಮರಸ್ಯದಿಂದ ಬದುಕಬಹುದು ಎಂಬುದಕ್ಕೆ ಭಾರತವು ಒಂದು ಉದಾಹರಣೆಯಾಗಬೇಕು; – ಮೋಹನ್ ಭಾಗವತ್ ಪುಣೆ: ವಿವಿಧ ಸ್ಥಳಗಳಲ್ಲಿ ರಾಮಮಂದಿರದಂತಹ ವಿವಾದಗಳನ್ನು ಹುಟ್ಟುಹಾಕುವುದು ಸ್ವೀಕಾರಾರ್ಹವಲ್ಲ. […]

ಸುದ್ದಿ

ಲಂಚ: ಲೋಕಾಯಕ್ತ ಪೊಲೀಸರಿಂದ ಕಂದಾಯ ನಿರೀಕ್ಷಕ ಬಂಧನ

ಮಂಗಳೂರು: ಪಹಣಿಯಲ್ಲಿ ವಾರಸುದಾರರುಗಳ ಹೆಸರುಗಳನ್ನು ಸೇರ್ಪಡೆ ಮಾಡಲು ₹4 ಲಕ್ಷ ಲಂಚ ಪಡೆದ ಆರೋಪದ ಮೇಲೆ ಮೂಲ್ಕಿ ಕಂದಾಯ ನಿರೀಕ್ಷಕ ಜಿ.ಎಸ್ ದಿನೇಶ್‌ ಅವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಪದ್ಮಾವತಿ ಎಂಬುವರು ಮೃತಪಟ್ಟ […]

ಸುದ್ದಿ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಸಂವಿಧಾನಿಕ ಪದ ಬಳಕೆ; ಪರಿಷತ್ ಸದಸ್ಯ ಸಿ.ಟಿ.ರವಿ ಬಂಧನ !

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ವಿರುದ್ಧ ವಿಧಾನಪರಿಷತ್‌ನಲ್ಲಿ ಆಕ್ಷೇಪಾರ್ಹ ಪದ ಬಳಸಿದ ಆರೋಪದ ಮೇಲೆ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ವಿರುದ್ಧ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಇಂದು ಎಫ್‌ಐಆ‌ರ್ ದಾಖಲಾಗಿದ್ದು. ಪೊಲೀಸರು ವಶಕ್ಕೆ […]

ಸುದ್ದಿ

ಅಂಬೇಡ್ಕರ್ ನಿಂದನೆ ಉದ್ದೇಶಪೂರ್ವಕ: ಕೇಜ್ರಿವಾಲ್

ನವದೆಹಲಿ: ಡಾ.ಬಿ.ಆರ್ ಅಂಬೇಡ್ಕರ್ ಅವರನ್ನು ಕುರಿತು ಗೃಹ ಸಚಿವ ಅಮಿತ್ ಶಾ ಹೇಳಿರುವ ಹೇಳಿಕೆಯನ್ನು ಖಂಡಿಸಿರುವ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್, ಆಧುನಿಕ ಭಾರತದಲ್ಲಿ ಅಂಬೇಡ್ಕ‌ರ್ ಅವರು ದೇವರಿಗಿಂತ ಕಡಿಮೆಯಲ್ಲ’ ಎಂದು ಪ್ರತಿಕ್ರಿಯಿಸಿದ್ದಾರೆ. […]

ಸುದ್ದಿ

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಪಿಡಿಒ ಸಸ್ಪೆಂಡ್

ಕಲಬುರಗಿ : ಪಂಪ್ ಆಪರೇಟರ್ ರೊಬ್ಬರ ಮರು ನೇಮಕಾತಿ ಹಾಗೂ ವೇತನ ಮಂಜೂರು ಮಾಡಲು 17,000 ರೂ. ಫೋನ್ ಪೇ ಮೂಲಕ ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದ ಕಮಲಗಾ(ಬಿ) ಪಂಚಾಯತ್ ನ ಪಿಡಿಒ […]

ಸುದ್ದಿ

2ನೇ ಏರ್‌ಪೋರ್ಟ್ ಗೆ ನಾಲ್ಕು ಸಂಭಾವ್ಯ ಸ್ಥಳಗಳು ಆಯ್ಕೆಯಾಗಿವೆ – ಸಚಿವ ಎಂ.ಬಿ.ಪಾಟೀಲ್

ಬೆಳಗಾವಿ:(ಸುವರ್ಣ ವಿಧಾನಸೌಧ): ಬೆಂಗಳೂರಿನಲ್ಲಿ 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಈಗಾಗಲೇ 4 ಸಂಭಾವ್ಯ ಸ್ಥಳಗಳನ್ನು ಆಯ್ಕೆ ಮಾಡಲಾಗಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ಜೆಡಿಎಸ್ ನ ಟಿ.ಎನ್.ಜವರಾಯಿಗೌಡ ಪ್ರಶ್ನೆಗೆ ಉತ್ತರಿಸಿದ […]

ಸುದ್ದಿ

2025ರಿಂದ ಇಪಿಎಫ್ (ಭವಿಷ್ಯ ನಿಧಿ) ಹಣವನ್ನು ಎಟಿಎಂನಿಂದಲೇ ವಿತ್ ಡ್ರಾ ಮಾಡಬಹುದು: ಕಾರ್ಮಿಕ ಇಲಾಖೆ

ನವದೆಹಲಿ: ಕಾರ್ಮಿಕರ ಭವಿಷ್ಯ ನಿಧಿ (ಇಪಿಎಫ್) ಹಣವನ್ನು ಎಟಿಎಂಗಳ ಮೂಲಕವೇ ವಿತ್ ಡ್ರಾ ಮಾಡಬಹುದು. ಈ ಸೇವೆಯು 2025ರ ಶುರುವಿನಿಂದ ಸಿಗಲಿದೆ ಎಂದು ಕಾರ್ಮಿಕ ಇಲಾಖೆ ಕಾರ್ಯದರ್ಶಿ ಸುಮಿತ್ರಾ ದಾವ್ರಾ ಬುಧವಾರ ಹೇಳಿದ್ದಾರೆ. ಸಿಐಐ […]

ಸುದ್ದಿ

ಮಕ್ಕಳು ಉದ್ಯೋಗದಲ್ಲಿದ್ದರೂ ತಂದೆ ತನ್ನ ಮಕ್ಕಳಿಗೆ ನ್ಯಾಯಯುತ ಜೀವನಾಂಶ ಕೊಡಬೇಕು: ಸುಪ್ರೀಂಕೋರ್ಟ್

ನವದೆಹಲಿ: ಮಕ್ಕಳು ವಯಸ್ಕರಾಗಿದ್ದು ಶಿಕ್ಷಣದ ನಂತರ ಉದ್ಯೋಗ ಮಾಡುತ್ತಿದ್ದರೂ ತಂದೆ ತನ್ನ ಮಕ್ಕಳಿಗೆ ಕಡ್ಡಾಯವಾಗಿ ಸಮಾನ ಮತ್ರು ನ್ಯಾಯಯುತವಾಗಿ ಜೀವನಾಂಶದ ಹಂಚಕೆ ಮಾಡಬೇಕು ಸುಪ್ರೀಂಕೋರ್ಟ್ ಹೇಳಿದೆ. ಪತ್ನಿಯಿಂದ ಬೇರ್ಪಟ್ಟು 2 ದಶಕ ಕಳೆದಿರುವ ಹಿನ್ನೆಲೆಯಲ್ಲಿ […]

ಸುದ್ದಿ

ಆರ್‌ಬಿಐ 26ನೇ ಗೌರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅಧಿಕಾರ ಸ್ವೀಕಾರ

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್‌ (ಆರ್‌ಬಿಐ) 26ನೇ ಗವರ್ನರ್ ಆಗಿ ಸಂಜಯ್‌ ಮಲ್ಹೋತ್ರಾ (56) ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ಹಿರಿಯ ಐಎಎಸ್‌ ಅಧಿಕಾರಿ ಸಂಜಯ್ ಮಲ್ಹೋತ್ರಾ ಮುಂದಿನ 3 ವರ್ಷಗಳ ಅವಧಿಗೆ ಆರ್‌ಬಿಐ ಅನ್ನು […]

ಸುದ್ದಿ

ವರದಕ್ಷಿಣೆ ಕೇಸ್ ದುರ್ಬಳಕೆ; ನ್ಯಾಯಾಲಯಗಳು ಇಂಥ ಪ್ರಕರಣಗಳನ್ನು ಇತ್ಯಾರ್ಥ ಪಡಿಸುವ ಮುನ್ನ ಕೂಲಂಕುಷವಾಗಿ ಪರಿಶೀಲಿಸಿ; ಸುಪ್ರೀಂ

ನವದೆಹಲಿ: ಇತ್ತೀಚಿನ ವರ್ಷಗಳಲ್ಲಿ ವರದಕ್ಷಿಣೆ ಕಿರುಕುಳ ಪ್ರಕರಣಗಳಲ್ಲಿ ಗಮನಾರ್ಹ ಏರಿಕೆ ಕಂಡು ಬಂದಿದ್ದು, ವಿವಾಹಿತ ಮಹಿಳೆಯರು ವೈಯಕ್ತಿಕ ದ್ವೇಷಕ್ಕಾಗಿ ಪತಿ ಮತ್ತು ಪತಿಯ ಕುಟುಂಬದವರಿಗೆ ಕಿರುಕುಳ ನೀಡಲು ವರದಕ್ಷಿಣೆ ಕಿರುಕುಳ ತಡೆ ಕಾಯ್ದೆಯಂಥ ಕಾನೂನುಗಳನ್ನು […]

You cannot copy content of this page