ಬೈಕ್ ಟ್ಯಾಕ್ಸಿ ನಿಷೇಧ ಆದೇಶ ಪ್ರಶ್ನಿಸಿ Rapido, Ola ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್
ಬೆಂಗಳೂರು: ಬೈಕ್ ಟ್ಯಾಕ್ಸಿ ಸೇವೆ ನಿಷೇಧಿಸಿರುವ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಓಲಾ, ಉಬರ್ ಮತ್ತು ರಾಪಿಡೋ ಸೇರಿದಂತೆ ಮತ್ತಿತರರು ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಬ್ರು ನೇತೃತ್ವದ ವಿಭಾಗೀಯ ಪೀಠ ವಿಚಾರಣೆ […]