ಮೈಸೂರು-ಕುಶಾಲನಗರ ಹೆದ್ದಾರಿಗೆ ಕೇಂದ್ರದ ಅನುಮೋದನೆ
ಮೈಸೂರು-ಕುಶಾಲನಗರ ಹೆದ್ದಾರಿ ಯೋಜನೆ ಸಂಬಂಧ ದೀರ್ಘಕಾಲದಿಂದ ಬಾಕಿ ಉಳಿದಿದ್ದ ಪ್ಯಾಕೇಜ್ 3 ನಿರ್ಮಾಣಕ್ಕೆ ಕೇಂದ್ರ ಸರಕಾರದಿಂದ ಅಂತಿಮವಾಗಿ ಅನುಮೋದನೆ ದೊರೆತಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ […]