ಸುದ್ದಿ
ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ: 72 ಚಾಲಕರ ವಿರುದ್ಧ ಎಫ್ಐಆರ್
ಬೆಂಗಳೂರು: ಮದ್ಯ ಸೇವಿಸಿ ಶಾಲಾವಾಹನಗಳನ್ನು ಚಾಲನೆ ಮಾಡುತ್ತಿರುವ ಚಾಲಕರ ವಿರುದ್ಧ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಒಟ್ಟು 72 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜನವರಿಯಿಂದ ಈವರೆಗೆ ಒಟ್ಟು 12,165 ವಾಹನಗಳ ತಪಾಸಣೆ […]