ಕೆಜಿ ಹಳ್ಳಿ,ಡಿಜೆ ಹಳ್ಳಿ ಗಲಭೆ ಕೇಸ್; ಪ್ರಕರಣದಿಂದ ಕೈಬಿಡುವಂತೆ ಕೋರಿ ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಜಾ
ಬೆಂಗಳೂರು: ನಗರದ ಕೆ.ಜಿ.ಹಳ್ಳಿ ಮತ್ತು ಡಿ.ಜೆ. ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ತಮ್ಮ ವಿರುದ್ದದ ಆರೋಪಗಳನ್ನು ಕೈಬಿಡುವಂತೆ ಕೋರಿ 15 ಮಂದಿ ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. […]