ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸದ ಸರ್ಕಾರಿ ಅಧಿಕಾರಿಗಳ ವರ್ಗಾವಣೆಗೆ ಶಾಸಕರ ಶಿಫಾರಸ್ಸು ಪತ್ರ ತಪ್ಪಲ್ಲ: ಹೈಕೋಟ್೯
ಬೆಂಗಳೂರು: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಲ್ಪಿಸದ ಆರೋಪವಿದ್ದಾಗ ಸ್ಥಳೀಯ ಶಾಸಕರು ಸಲಹೆ-ಶಿಫಾರಸು ಮೇರೆಗೆ ಸರ್ಕಾರಿ ಅಧಿಕಾರಿಗಳನ್ನು ವರ್ಗಾವಣೆ ಮಾಡುವುದು ತಪ್ಪಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಅಧಿಕಾರಿಯ ಅರ್ಜಿಯನ್ನು ತಿರಸ್ಕರಿಸಿದೆ. ಬಂಗಾರಪೇಟೆಯಲ್ಲಿ ತಹಸೀಲ್ದಾರ್ ಗ್ರೇಡ್ […]