ಲಾಕಪ್ ಡೆತ್ ಪ್ರಕರಣI ನಾಲ್ವರು ಪೊಲೀಸರಿಗೆ 7 ವರ್ಷ ಜೈಲು ಶಿಕ್ಷೆ, ₹50 ಸಾವಿರ ದಂಡ
ಬೆಂಗಳೂರು: ಲಾಕಪ್ ಡೆತ್ ಪ್ರಕರಣದಲ್ಲಿ ಅಪರಾಧ ಸಾಬೀತಾದ ನಾಲ್ವರು ಪೊಲೀಸ್ ಕಾನ್ಸ್‌ಟೆಬಲ್‌ಗಳಿಗೆ ಏಳು ವರ್ಷ ಜೈಲು ಹಾಗೂ 50 ಸಾವಿರ ರೂಪಾಯಿ ದಂಡ ವಿಧಿಸಿ ನಗರದ 51ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ. ಹಲಸೂರು […]