ನಟ ದರ್ಶನ್ ಮಧ್ಯಂತರ ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ
ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಅವರಿಗೆ ಹೈಕೋರ್ಟ್ ವೈದ್ಯಕೀಯ ಚಿಕಿತ್ಸೆಗಾಗಿ ಮಂಜೂರು ಮಾಡಿದ್ದ ಷರತ್ತುಬದ್ಧ ಮಧ್ಯಂತರ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್ನಲ್ಲಿ ಬುಧವಾರ ಮೇಲ್ಮನವಿ ಸಲ್ಲಿಸಲಾಗಿದೆ. ಪ್ರಾಸಿಕ್ಯೂಷನ್ ಪರವಾಗಿ […]