ಅತ್ಯಾಚಾರ ಕೇಸ್; ಸ್ವಾಮೀಜಿಗೆ 35 ವರ್ಷ ಜೈಲು ಶಿಕ್ಷೆ ವಿಧಿಸಿದ ಪೋಕ್ಸೊ ನ್ಯಾಯಾಲಯ
ಬೆಳಗಾವಿ: ಅಪ್ರಾಪ್ತೆಯನ್ನು ಕಿಡ್ನ್ಯಾಪ್ ಮಾಡಿ ಅತ್ಯಾಚಾರ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಮೇಕಳಿ ಗ್ರಾಮದ ರಾಮಲಿಂಗ ಮಠದ ಹಠಯೋಗಿ ಲೋಕೇಶ್ವರ ಸ್ವಾಮೀಜಿಗೆ (30) ಜಿಲ್ಲಾ ಪೋಕ್ಸೊ ನ್ಯಾಯಾಲಯ 35 ವರ್ಷ […]