ಎಸ್ಸಿ, ಎಸ್ಟಿ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರ ಮೇಲೆ ಹಲ್ಲೆ: ಆರೋಪಿಗಳ ಬಂಧನಕ್ಕೆ ಆಗ್ರಹ
ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಎಸಗಿರುವ ಆರೋಪಿಗಳನ್ನು ಕೂಡಲೆ ಬಂಧಿಸಬೇಕು. ಇಷ್ಟೆಲ್ಲಾ ಅವಾಂತರಕ್ಕೆ ಕಾರಣಕರ್ತರಾದ ಎಚ್.ಆಂಜನೇಯರನ್ನು ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಸ್ಥಾನದಿಂದ ಉಚ್ಚಾಟನೆ ಮಾಡಬೇಕು ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯ […]