ಜನರಿಗೆ ಉಚಿತ ಕೊಡುಗೆ ನೀಡುವುದರಿಂದ ಬಡತನ ನಿರ್ಮೂಲನೆ ಆಗಲ್ಲ: ನಾರಾಯಣ ಮೂರ್ತಿ
ನವದೆಹಲಿ: ಉಚಿತವಾಗಿ ಜನರಿಗೆ ಕೊಡುಗೆಗಳನ್ನು ನೀಡುವುದರಿಂದ ದೇಶದಲ್ಲಿ ಬಡತನ ನಿರ್ಮೂಲನೆ ಅಸಾಧ್ಯ. ಬದಲಿಗೆ ಉದ್ಯೋಗ ಸೃಷ್ಟಿ ಮಾಡುವುದು ಬಡತನವನ್ನು ನಿವಾರಿಸಲು ಸಹಾಯ ಮಾಡುತ್ತದೆ ಎಂದು ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್.ನಾರಾಯಣ ಮೂರ್ತಿ ಹೇಳಿದ್ದಾರೆ. ಮುಂಬೈನಲ್ಲಿ ನಡೆದ […]