ಪೊಲೀಸ್ ಠಾಣೆಗಳಲ್ಲಿ ಸ್ಥಗಿತಗೊಂಡ ಸಿಸಿಟಿವಿ; ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಸುಪ್ರೀಂಕೋರ್ಟ್
ನವದೆಹಲಿ: ಪೊಲೀಸ್ ಠಾಣೆಗಳಲ್ಲಿ ಕಾರ್ಯನಿರ್ವಹಿಸದೆ ಸ್ಥಗಿತಗೊಂಡಿರುವ ಸಿಸಿಟಿವಿಗಳ ಕೊರತೆ ಬಗ್ಗೆ ಸುಪ್ರೀಂಕೋರ್ಟ್ ಗುರುವಾರ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಪ್ರಕರಣವನ್ನು ದಾಖಲಿಸಿಕೊಂಡಿದೆ. ಮಾನವಹಕ್ಕುಗಳ ಉಲ್ಲಂಘನೆ ಪರಿಶೀಲಿಸಲು ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಆಳವಡಿಸುವಂತೆ ಸುಪ್ರೀಂ […]