ಹಣಕ್ಕೆ ಬೇಡಿಕೆ, ಜಾತಿ ನಿಂದನೆ ಮತ್ತು ಬೆದರಿಕೆ ಕೇಸ್: ಬಿಜೆಪಿ ಶಾಸಕ ಮುನಿರತ್ನ ಅರೆಸ್ಟ್
ಘನತಾಜ್ಯ ವಿಲೇವಾರಿ ಗುತ್ತಿಗೆ ನೀಡಲು ಹಣಕ್ಕೆ ಬೇಡಿಕೆ ಇಟ್ಟು ಬೆದರಿಕೆ ಹಾಕಿದ್ದಾರೆ ಎಂಬ ಆರೋಪದ ಅಡಿ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ವೈಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. […]