ಚಾಮುಂಡಿ ಬೆಟ್ಟ ಸರ್ಕಾರದ ಸುಪರ್ದಿಗೆ ಪಡೆಯುವ ಪ್ರಯತ್ನಕ್ಕೆ ಹೈಕೋರ್ಟ್ ತಡೆ
ಚಾಮುಂಡೇಶ್ವರಿ ದೇವಾಲಯವು ಮೈಸೂರು ರಾಜವಂಶಸ್ಥರ ಖಾಸಗಿ ಸ್ವತ್ತಾಗಿರುವುದರಿಂದ ರಾಜ್ಯ ಸರ್ಕಾರವು ದೇವಾಲಯದ ನಿರ್ವಹಣೆಗಾಗಿ ರೂಪಿಸಿರುವ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಯ್ದೆ 2024 ಅನ್ನು ಅಸಾಂವಿಧಾನಿಕ ಎಂದು ಘೋಷಿಸಬೇಕು ಎಂದು ಕೋರಿರುವ ಅರ್ಜಿ […]