ಠಾಣೆಯಲ್ಲಿ ಚಿತ್ರಹಿಂಸೆ ನೀಡುವುದು ಪೊಲೀಸರ ಕರ್ತವ್ಯದ ಭಾಗವಲ್ಲ: ಪೊಲೀಸರ ವಿರುದ್ಧ ತನಿಖೆಗೆ ನಿರ್ದೇಶಿಸಿದ ಹೈಕೋರ್ಟ್
ಬಂಧಿತ ವ್ಯಕ್ತಿಗಳಿಗೆ ಠಾಣೆ(ಕಸ್ಟಡಿ)ಯಲ್ಲಿ ಚಿತ್ರಹಿಂಸೆ ನೀಡುವುದನ್ನು ಪೊಲೀಸರ ಅಧಿಕೃತ ಕರ್ತವ್ಯದ ಭಾಗವೆಂದು ಎಂದಿಗೂ ಹೇಳಲಾಗದು ಎಂಬುದಾಗಿ ಪ್ರಕರಣವೊಂದರಲ್ಲಿ ಅಭಿಪ್ರಾಯಪಟ್ಟಿರುವ ಕೇರಳ ಹೈಕೋರ್ಟ್ ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ ಮುಂದುವರೆಸುವಂತೆ ನಿರ್ದೇಶಿಸಿದೆ. ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ […]