ರಿಲಯನ್ಸ್ ಫೌಂಡೇಷನ್ನಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಬೆಂಗಳೂರು: ರಿಲಯನ್ಸ್ ಫೌಂಡೇಷನ್ನಿಂದ 2024-25ನೇ ಶೈಕ್ಷಣಿಕ ಸಾಲಿನಡಿ ಪದವಿ ಮತ್ತು ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಯುವಜನರ ಸಬಲೀಕರಣ ಹಾಗೂ ಆರ್ಥಿಕ ಹೊರೆಯಿಲ್ಲದೆ ತಮ್ಮ ಅಧ್ಯಯನ […]