ಶೀಘ್ರದಲ್ಲೇ ಪೊಲೀಸ್ ಕಾನ್ಸ್ಟೇಬಲ್ ನೇಮಕ: ಡಾ.ಜಿ.ಪರಮೇಶ್ವರ್
ಬೆಂಗಳೂರು: ರಾಜ್ಯದಲ್ಲಿ 15 ಸಾವಿರ ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳು ಖಾಲಿಯಿದ್ದು ಶೀಘ್ರದಲ್ಲಿಯೇ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಶುಕ್ರವಾರ ಸಭೆ ನಡೆಸಿದ […]