ಹಲ್ಲೆ ಪ್ರಕರಣ; ಐವರು ವಕೀಲರಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ
ಇಂದೋರ್: ಪತ್ರಕರ್ತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಇಂದೋರ್ನ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ಐವರು ವಕೀಲರಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಉಜ್ಜಯಿನಿಯ ವಕೀಲರಾದ ಧರ್ಮೇಂದ್ರ ಶರ್ಮ, ಶೈಲೇಂದ್ರ ಶರ್ಮ, ಭವೇಂದ್ರ ಶರ್ಮ […]