ಕೌಟುಂಬಿಕ ದೌರ್ಜನ್ಯ ಕಾಯ್ದೆಯಡಿ ವಿಚಾರಣೆ ನಡೆಸದೆ ಅರ್ಜಿ ವಜಾ ಮಾಡಲು ಅಸಾಧ್ಯ: ಹೈಕೋರ್ಟ್
ಬೆಂಗಳೂರು: ಕೌಟುಂಬಿಕ ದೌರ್ಜನ್ಯ ಕಾಯ್ದೆಯಡಿ ಮಹಿಳೆ ಸಲ್ಲಿಸುವ ಅರ್ಜಿಯ ಸಂಬಂಧ ಪ್ರತಿವಾದಿಗಳಾದ ಪತಿ ಮತ್ತವರ ಕುಟುಂಬ ನೋಟಿಸ್ ಜಾರಿ ಮಾಡಿ ವಿಚಾರಣೆ ನಡೆಸದೆ ಪ್ರಕರಣ ವಜಾಗೊಳಿಸುವುದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಹೈಕೋರ್ಟ್ ಹೇಳಿದೆ. ಮಹಿಳೆಯೊಬ್ಬರು […]