CBSE ಮತ್ತು CISCE ಶಾಲೆಗಳಲ್ಲಿ ಕನ್ನಡ ಕಡ್ಡಾಯ ಪ್ರಶ್ನಿಸಿ ಅರ್ಜಿ: ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು: ಸಿಬಿಎಸ್ಇ ಮತ್ತು ಸಿಐಎಸ್ಸಿಇ ಶಾಲೆಗಳಲ್ಲಿ ಕನ್ನಡವನ್ನು ಒಂದು ವಿಷಯವನ್ನಾಗಿ ಕಲಿಸಬೇಕು ಎಂಬ ಕಡ್ಡಾಯ ನಿಯಮವನ್ನು ಪ್ರಶ್ನಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಮೂರು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸಿ ಎಂದು ಹೈಕೋರ್ಟ್, ರಾಜ್ಯ […]