ಸುಳ್ಳು ದೂರು ನೀಡಿದರೆ ಕಾನೂನು ಕ್ರಮ: ಪೊಲೀಸ್ ಕಮಿಷನರ್ ಬಿ.ದಯಾನಂದ್ ಎಚ್ಚರಿಕೆ
ಬೆಂಗಳೂರು: ಪೊಲೀಸ್ ಠಾಣೆಗಳಲ್ಲಿ ಸುಳ್ಳು ದೂರುಗಳು ದಾಖಲಾಗುತ್ತಿರುವುದು ತನಿಖೆಯಿಂದ ತಿಳಿದು ಬಂದಿದ್ದು, ಸುಳ್ಳು ದೂರು ನೀಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಎಚ್ಚರಿಸಿದರು. ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ […]