158 ಸಿವಿಲ್ ಜಡ್ಜ್ ಹುದ್ದೆಗಳನ್ನು ಭರ್ತಿ ಮಾಡಲು ಹೈಕೋರ್ಟ್ ಅಧಿಸೂಚನೆ
ಬ್ಯಾಕ್‌ಲಾಗ್ ಹುದ್ದೆಗಳು ಸೇರಿದಂತೆ ಒಟ್ಟು 158 ಸಿವಿಲ್ ಜಡ್ಜ್ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ವೇತನ ಶ್ರೇಣಿ ರೂ.77840-1,36,520 ಇದ್ದು, ಆಸಕ್ತರು ಅರ್ಜಿ ಸಲ್ಲಿಸಲು ಮಾರ್ಚ್ 12 ಕೊನೆ ದಿನವಾಗಿದೆ. ಅರ್ಹತೆ: […]