158 ಸಿವಿಲ್ ಜಡ್ಜ್ ನೇಮಕ; ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ಒಪ್ಪಿಗೆ
ನವದೆಹಲಿ: 158 ಸಿವಿಲ್ ನ್ಯಾಯಾಧೀಶರ ನೇಮಕಕ್ಕೆ ಕರ್ನಾಟಕ ಸರ್ಕಾರ ಹೇರಿದ್ದ ನಿರ್ಬಂಧದ ಹೊರತಾಗಿಯೂ, ಜಡ್ಜ್‌ಗಳ ನೇಮಕ ಮುಂದುವರೆಸಲು ಕರ್ನಾಟಕ ಹೈಕೋರ್ಟ್‌ಗೆ ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿದೆ. ಕರ್ನಾಟಕ ಸರ್ಕಾರ ಹೇರಿದ್ದ ನಿರ್ಬಂಧದ ವಿರುದ್ದ ಸಲ್ಲಿಸಲಾಗಿದ್ದ ಅರ್ಜಿ […]