ಪ್ರವಾಸಕ್ಕೆ ತೆರಳಿದ್ದಾಗ ಭೀಕರ ರಸ್ತೆ ಅಪಘಾತ: ಇಂಜಿನಿಯರ್ ವಿದ್ಯಾರ್ಥಿನಿ ದುರಂತ ಸಾವು
ಸುಳ್ಯ: ವಾರಾಂತ್ಯದ ಪ್ರವಾಸಕ್ಕೆಂದು ತೆರಳಿದ್ದಾಗ ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯ ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಕ್ಷಿಪ್ರಾ (27) ಅವರು ಮೃತಪಟ್ಟಿದ್ದಾರೆ. ಚಾಲಕನ ನಿರ್ಲಕ್ಷ್ಯದಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಸುಳ್ಯದ […]