ಕಾನ್ಫಿಡೆಂಟ್ ಗ್ರೂಪ್ನ ಮುಖ್ಯಸ್ಥ, ಹೆಸರಾಂತ ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ
ಬೆಂಗಳೂರು: ಪ್ರಖ್ಯಾತ ರಿಯಲ್ ಎಸ್ಟೇಟ್ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ನ ಮುಖ್ಯಸ್ಥ ಸಿ.ಜೆ ರಾಯ್ ಅವರು ಪಿಸ್ತೂಲ್ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಶೋಕ್ ನಗರ ಠಾಣಾ ವ್ಯಾಪ್ತಿಯ ರಿಚ್ ಮಂಡ್ ರಸ್ತೆಯ […]