ಶಿವಣ್ಷ ಜಿ.ಬಿ ಅವರಿಗೆ ಪಿಎಚ್.ಡಿ ಪದವಿ ದಾವಣಗೆರೆ: ಡಾ.ಜಯರಾಮಯ್ಯ.ವಿ ಅವರಮಾರ್ಗದರ್ಶನದಲ್ಲಿ ದಾವಣಗೆರೆ ಜಿಲ್ಲೆ, ದಾವಣಗೆರೆ ತಾಲೂಕು, ಆಲೂರು ಗ್ರಾಮದ ಗುಡಾಳ್ ಬಸಪ್ಪ ಮತ್ತು ಮಲ್ಲಮ್ಮ ಇವರ ಪುತ್ರರಾದ ಶಿವಣ್ಣ ಜಿ. ಬಿ ಅವರು ಕನ್ನಡ […]
Author: E- News
ಷೇರು ಮಾರುಕಟ್ಟೆಯಲ್ಲಿ ₹1 ಕೋಟಿ ರೂ.ನಷ್ಟ; ಮನನೊಂದು ಕಾನ್ಸ್ಟೇಬಲ್ ಆತ್ಮಹತ್ಯೆ
ಹೈದರಾಬಾದ್ : ಅಧಿಕ ಲಾಭದ ಆಸೆಯಿಂದ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ವ್ಯವಹಾರದಲ್ಲಿ ₹ 1 ಕೋಟಿ ರೂಪಾಯಿ ನಷ್ಟ ಅನುಭವಿಸಿದ್ದ ಪೊಲೀಸ್ ಕಾನ್ಸ್ಟೇಬಲ್ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್ನ ಅಂಬರಪೇಟ್ ಪೊಲೀಸ್ […]
ಪೊಲೀಸರು ಆರೋಪಿಗಳಿಗೆ ವಾಟ್ಸಾಪ್, ಇ-ಮೇಲ್ ಮೂಲಕ ನೋಟಿಸ್ ಕೊಡುವಂತಿಲ್ಲ: ಸುಪ್ರೀಂಕೋರ್ಟ್
ನವದೆಹಲಿ: ಪೊಲೀಸರು ಆರೋಪಿಗಳಿಗೆ ಇ-ಮೇಲ್, ವಾಟ್ಸಾಪ್ ಮೂಲಕ ನೋಟಿಸ್ ಕಳುಹಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಪೋಲಿಸ್ ಮತ್ತು ಕಾನೂನು ಜಾರಿ ಸಂಸ್ಥೆಗಳು ಸಿಆರ್ಪಿಸಿ ಕಲಂ 41ಎ ಅಥವಾ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ […]
ಕೆಎಎಸ್ ಪೂರ್ವಭಾವಿ ಪರೀಕ್ಷೆ; ಕನ್ನಡ ಪ್ರಶ್ನೆ ಪತ್ರಿಕೆ ಲೋಪಕ್ಕೆ 5 ಕೃಪಾಂಕ ನೀಡಿದ KPSC
384 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯ ಪರಿಷ್ಕೃತ ಕೀ ಉತ್ತರ ಪ್ರಕಟ ಬೆಂಗಳೂರು:ಕರ್ನಾಟಕ ಲೋಕಸೇವಾ ಆಯೋಗವು ಇತ್ತೀಚೆಗೆ ನಡೆಸಿದ್ದ 384 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಪೂರ್ವಭಾವಿ ಪರೀಕ್ಷೆಯ ಪರಿಷ್ಕೃತ ಕೀ […]
ಮುಖ್ಯ ಮಾಹಿತಿ ಆಯುಕ್ತರಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಎಂ.ಪ್ರಸಾದ್ ನೇಮಕ
ಬೆಂಗಳೂರು: ಮಾಹಿತಿ ಆಯೋಗದ ಮುಖ್ಯ ಆಯುಕ್ತ ಮತ್ತು ರಾಜ್ಯ ಆಯುಕ್ತರ ಹುದ್ದೆ ಭರ್ತಿ ಮಾಡಿರುವ ರಾಜ್ಯ ಸರ್ಕಾರ, ಮುಖ್ಯ ಮಾಹಿತಿ ಆಯುಕ್ತರನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಎಂ.ಪ್ರಸಾದ್ ಅವರನ್ನು ನೇಮಿಸಿ ಆದೇಶಿಸಿದೆ. ಏಳು ಮಂದಿಯನ್ನು […]
ಕಾಮೆಡ್-ಕೆ: ಫೆಬ್ರವರಿ 3ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ
ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ದಂತ ವೈದ್ಯ ಕಾಲೇಜುಗಳ ಒಕ್ಕೂಟ(ಕಾಮೆಡ್-ಕೆ) ರಾಜ್ಯದ 150ಕ್ಕೂ ಹೆಚ್ಚು ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳು ಮತ್ತು ದೇಶದ ವಿವಿಧ ವಿಶ್ವವಿದ್ಯಾಲಗಳ ಲ್ಲಿನ ಎಂಜಿನಿಯರಿಂಗ್ ಕೋರ್ಸುಗಳ ಪ್ರವೇಶಕ್ಕೆ ಮೇ 10ರಂದು ಕಾಮೆಡ್ […]
ಇ-ಖಾತಾ ಮಾಡಿಕೊಡಲು ಲಂಚ: ಪಿಡಿಒ ಲೋಕಾಯುಕ್ತ ಬಲೆಗೆ
ಮಂಡ್ಯ: ಇ-ಖಾತಾ ಮಾಡಿಕೊಡಲು ₹25 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಕೆ.ಶೆಟ್ಟಹಳ್ಳಿ ಗ್ರಾಮ ಪಂಚಾಯಿತಿ ಪ್ರಭಾರ ಪಿಡಿಒ ದಯಾನಂದ್ ಮಂಗಳವಾರ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಕೆ.ಶೆಟ್ಟಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹನುಮಂತನಗರದ […]
ಚೆಕ್ ಬೌನ್ಸ್ ಕೇಸ್: ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣಗೆ ಶಿಕ್ಷೆ ವಿಧಿಸಿದ ಕೋರ್ಟ್
ಮೈಸೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರಿಗೆ ಇಲ್ಲಿನ ಮೂರನೇ ಹೆಚ್ಚುವರಿ ಸಿವಿಲ್ ಹಾಗೂ ಜೆಎಂಎಫ್ ನ್ಯಾಯಾಲಯವು ಶಿಕ್ಷೆ ಪ್ರಕಟಿಸಿ ಗುರುವಾರ ಆದೇಶಿಸಿದೆ. ಸ್ನೇಹಮಯಿ […]
ವಿದ್ಯಾರ್ಥಿನಿ ಹತ್ಯೆ ಮಾಡಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋಟ್೯
ಬೆಂಗಳೂರು: ವಿದ್ಯಾರ್ಥಿನಿ ಮೇಲೆ ಕಂಟ್ರಿಮೇಡ್ಪಿಸ್ತೂಲ್ನಿಂದ ಗುಂಡು ಹಾರಿಸಿ ಹತ್ಯೆ ಮಾಡಿದ್ದ ಅಪರಾಧಿಗೆ ನಗರದ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ವಿಚಾರಣೆಯಲ್ಲಿ ಆರೋಪ ಸಾಬೀತಾದ ಹಿನ್ನೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (ಐಪಿಸಿ) […]
ಕುಂಭಮೇಳ ದುರಂತ; ಕಾಲ್ತುಳಿತಕ್ಕೆ 30 ಮಂದಿ ಸಾವು, 60ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ
ಮಹಾಕುಂಭ ಮೇಳ ನಡೆಯುತ್ತಿರುವ ಪ್ರಯಾಗ್ರಾಜ್ನ ತ್ರಿವೇಣಿ ಸಂಗಮದಲ್ಲಿ ಮೌನಿ ಅಮಾವಾಸ್ಯೆಯ ಪವಿತ್ರ ಸ್ನಾನಕ್ಕೆ ತೆರಳುವ ವೇಳೆ ಮಧ್ಯರಾತ್ರಿ ಭಾರಿ ನೂಕು ನುಗ್ಗಲು ಉಂಟಾದ ಕಾರಣ ಸಾವನ್ನಪ್ಪಿದವರ ಸಂಖ್ಯೆ 30ಕ್ಕೆ ಏರಿಕೆ ಆಗಿದೆ.ಈ ಘಟನೆಯಲ್ಲಿ ಕರ್ನಾಟಕದ […]
ಹೈಕೋರ್ಟ್ ನಿವೃತ್ತ ನ್ಯಾ. ದೇಸಾಯಿ ಡಿಬಾರ್ ಆದೇಶಕ್ಕೆ ಹೈಕೋರ್ಟ್ ತಡೆ: ಕೇಂದ್ರ ಸರ್ಕಾರಕ್ಕೆ ಹಿನ್ನಡೆ!
ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ ಪಿ ಎನ್ ದೇಸಾಯಿ ಅವರನ್ನು ಕೇಂದ್ರ ಸರ್ಕಾರವು ಮೂರು ವರ್ಷಗಳ ಕಾಲ ಸರ್ಕಾರದ ಎಲ್ಲಾ ನೇಮಕಾತಿಗಳಿಂದ ಡಿಬಾರ್ ಮಾಡಿ ಹೊರಡಿಸಿರುವ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. […]
ತ್ರಿವಳಿ ತಲಾಖ್; ಇದುವರೆಗೆ ದಾಖಲಾದ ಎಫ್ಐಆರ್ಗಳ ಅಂಕಿ ಅಂಶಗಳನ್ನು ಸಲ್ಲಿಸುವಂತೆ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ.
ನವದೆಹಲಿ: ತ್ರಿವಳಿ ತಲಾಖ್ ಘೋಷಣೆಯ ಮೂಲಕ ವಿಚ್ಛೇದನ ನೀಡಿರುವ ವ್ಯಕ್ತಿಗಳ ವಿರುದ್ಧ ಈವರೆಗೆ ದಾಖಲಿಸಿರುವ ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದ ಅಂಕಿ ಅಂಶಗಳನ್ನು ಸಲ್ಲಿಸುವಂತೆ ಸುಪ್ರೀಂಕೋರ್ಟ್ ಸರ್ಕಾರಕ್ಕೆ ಸೂಚಿಸಿದೆ. ತ್ರಿವಳಿ ತಲಾಖ್ ಕ್ರಮವನ್ನು ಅಪರಾಧೀಕರಿಸುವ ಮುಸ್ಲಿಂ […]
ಪಿಸ್ತೂಲ್ ಲೈಸೆನ್ಸ್ ರದ್ದು: ಪೊಲೀಸರ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ ನಟ ದರ್ಶನ್
ಬೆಂಗಳೂರು: ತಾನು ಹೊಂದಿದ್ದ ಪಿಸ್ತೂಲ್ ಲೈಸೆನ್ಸ್ ರದ್ದು ಮಾಡಿ ಅದನ್ನು ಮಟ್ಟುಗೋಲು ಹಾಕಿಕೊಂಡಿರುವ ಪೊಲೀಸರ ಕ್ರಮ ಪ್ರಶ್ನಿಸಿ ನಟ ದರ್ಶನ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ತನಗೆ ಈ ಹಿಂದೆ ಮಂಜೂರು ಮಾಡಲಾಗಿದ್ದ ಪಿಸ್ತೂಲ್ ಪರವಾನಗಿ ಅಮಾನುತುಪಡಿಸಿ […]
ಸಹಾಯಕ ಪ್ರಾಧ್ಯಾಪಕರು ಸೇರಿ ಕಾಲೇಜು ಶಿಕ್ಷಣ ಇಲಾಖೆಯಲ್ಲಿ 5 ಸಾವಿರ ಹುದ್ದೆ ಶೀಘ್ರ ಭರ್ತಿ: ಸಚಿವ ಸುಧಾಕರ್
ಬೆಂಗಳೂರು: ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರೂ ಸೇರಿದಂತೆ ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಐದು ಸಾವಿರ ಹುದ್ದೆಗಳ ಭರ್ತಿಗೆ ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗುವುದು ಎಂದು ಉನ್ನತ ಶಿಕ್ಷಣ […]
ತುರ್ತು ಸಹಾಯವಾಣಿ ‘100’ ಗೆ ಪದೇ ಪದೇ ಕರೆ ಮಾಡಿದ ವ್ಯಕ್ತಿಗೆ ಜೈಲು ಶಿಕ್ಷೆ ನೀಡಿದ ಕೋಟ್೯
ಕುಡಿದ ಅಮಲಿನಲ್ಲಿ ತುರ್ತು ಪೊಲೀಸ್ ಸಹಾಯವಾಣಿ ‘ಡಯಲ್-100’ಗೆ ಕರೆ ಮಾಡಿ ಕಾಟ ನೀಡಿದ್ದ ವ್ಯಕ್ತಿಗೆ ನ್ಯಾಯಾಲಯ 4 ದಿನ ಜೈಲು ಶಿಕ್ಷೆ ವಿಧಿಸಿದೆ. ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯ ಪುಲಿ ಸಚಿನ್ (37) ಎಂಬಾತ ಮದ್ಯದ […]
ಮತಾಂತರಕ್ಕೆ ಪ್ರೇರೇಪಣೆ ನೀಡಿದ ಆರೋಪ: ಕೇಸ್ ರದ್ದುಗೊಳಿಸಿದ ಹೈಕೋರ್ಟ್
ಬೆಂಗಳೂರು: ಮತಾಂತರಕ್ಕೆ ಪ್ರೇರೇಪಣೆ ನೀಡಿದ ಆರೋಪದಡಿ ಹುಸೇನ್ ಬಾಷ್ ನಬೀಸಾಬ್ ಮತ್ತು ಸಾಯಿಬಾಬ ರಾಜಾಸಾಬ್ ಎಂಬಿಬ್ಬರು ವ್ಯಕ್ತಿಗಳ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. ಪ್ರವಾದಿ ಮಹಮ್ಮದ್ ಹಾಗೂ ಕುರಾನ್ ಬಗ್ಗೆ ಹೇಳುತ್ತಾ ಮತಾಂತರಕ್ಕೆ […]
ಮುಡಾ ಪ್ರಕರಣ: ಇಡಿ ಈಗಲೇ ತನಿಖೆ ನಡೆಸಬೇಕಾದ ತುರ್ತು ಏನಿದೆ: ಹೈಕೋರ್ಟ್
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಜಾರಿಗೊಳಿಸಿದ್ದ ಸಮನ್ಸ್ ಪ್ರಶ್ನಿಸಿ ಸಿಎಂ ಪತ್ನಿ ಹಾಗೂ ಬೈರತಿ ಸುರೇಶ್ ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳನ್ನು ವಿಚಾರಣೆ ನಡೆಸಿದ ಹೈಕೋರ್ಟ್, ಇಡಿ ತನಿಖೆಗೆ ಅವಕಾಶ ನೀಡುವುದು ಹೇಗೆ? […]
ಸುಳ್ಳು ಜಾತಿ ನಿಂದನೆ, ಪೋಕ್ಸೋ ಕೇಸ್ ಹಾಕಿದ ಮಹಿಳೆಗೆ ದಂಡ ವಿಧಿಸಿದ ಕೋಟ್೯
ಬೆಂಗಳೂರು: ಕೊಟ್ಟ ಸಾಲ ವಾಪಸ್ ಕೊಡುವಂತೆ ಕೇಳಿದ ಯುವಕನ ಮೇಲೆ ಸುಳ್ಳು ಜಾತಿ ನಿಂದನೆ ಮತ್ತು ಪೋಕ್ಸೋ ಪ್ರಕರಣ ದಾಖಲಿಸಿದ್ದ ಮಹಿಳೆಗೆ ದಂಡ ವಿಧಿಸಿರುವ ನ್ಯಾಯಾಲಯ ಪರಿಹಾರದ ಹಣ ವಾಪಸ್ ನೀಡುವಂತೆ ಆದೇಶಿಸಿದೆ. ಮಂಗಳೂರಿನ […]
ಸರ್ಕಲ್ ಇನ್ಸ್ಪೆಕ್ಟರ್ ಮೇಲಿನ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಲು ನಿರಾಕರಿಸಿದ ಹೈಕೋರ್ಟ್
ಬೆಂಗಳೂರು: ಸಹಮತದ ಲೈಂಗಿಕ ಸಂಬಂಧ ಇದೆ ಎಂದಾಕ್ಷಣ ಪರಿಚಿತ ಮಹಿಳೆಯ ಮೇಲೆ ದೌರ್ಜನ್ಯ ಎಸಗಿ, ಹಿಂಸಿಸಿದರೆ ಅಂತಹುದಕ್ಕೆಲ್ಲ ವಿನಾಯಿತಿ ನೀಡಲು ಸಾಧ್ಯವಿಲ್ಲ ಎಂದಿರುವ ಹೈಕೋರ್ಟ್, ಈ ಸಂಬಂಧ ಸರ್ಕಲ್ ಇನ್ಸ್ಪೆಕ್ಟರ್ವೊಬ್ಬರ ವಿರುದ್ಧ ಐಪಿಸಿಯ ವಿವಿಧ […]
ಪದ್ಮವಿಭೂಷಣ,ಪದ್ಮಭೂಷಣ ಸೇರಿದಂತೆ ಕರ್ನಾಟಕದ 9 ಸಾಧಕರಿಗೆ ಪದ್ಮ ಪ್ರಶಸ್ತಿಯ ಗೌರವ
ಕೇಂದ್ರ ಸರ್ಕಾರ 2025 ನೇ ಸಾಲಿನಲ್ಲಿ7 ಪದ್ಮವಿಭೂಷಣ, 19 ಪದ್ಮಭೂಷಣ, 113 ಗಣ್ಯರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಿದೆ. ನವದೆಹಲಿ: ಕೇಂದ್ರ ಸರಕಾರವು 2025 ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಅದರಂತೆ ಕರ್ನಾಟಕದ […]