ಜೈಲಲ್ಲಿ ನಟ ದರ್ಶನ್ ರಾಜಾತಿಥ್ಯ ಫೋಟೋ ವೈರಲ್: ತನಿಖೆಗೆ ಕಾರಾಗೃಹ ಡಿಜಿ ಆದೇಶ
ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಜೈಲಿನಲ್ಲಿ ರೌಡಿಗಳ ಜೊತೆ ಕಾಫಿ ಗ್ಲಾಸ್ ಹಿಡಿದು, ಸಿಗರೇಟ್ ಸೇದುತ್ತಾ ಐಷರಾಮಿಯಾಗಿ ಕುಳಿತಿರುವ ಫೋಟೋ ವೈರಲ್ […]