ಮಾನವ ಹಕ್ಕು ಉಲ್ಲಂಘನೆ ಆರೋಪ: ಬಿಗ್ ಬಾಸ್ ರಿಯಾಲಿಟಿ ಶೋ ವಿರುದ್ಧ ದೂರು
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಮಾನವಹಕ್ಕುಗಳ ಹರಣವಾಗುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತೆ ಎಂ.ನಾಗಮಣಿ ಸಲ್ಲಿಸಿದ ದೂರಿನ ಹಿನ್ನೆಲೆಯಲ್ಲಿ ರಾಜ್ಯ ಮಾನವ ಹಕ್ಕುಗಳ ಆಯೋಗ ಪ್ರಕರಣ ದಾಖಲಿಸಿಕೊಂಡಿದೆ. ಬಿಗ್ […]