ಸುದ್ದಿ

ಪಹಣಿಯಲ್ಲಿ ಹೆಸರು ಸೇರ್ಪಡೆಗೆ ₹10 ಲಕ್ಷ ಲಂಚಕ್ಕೆ ಬೇಡಿಕೆ; ಇಬ್ಬರು ಅರೆಸ್ಟ್

ಬೆಂಗಳೂರು: ಪಹಣಿಯಲ್ಲಿ ಭೂ ಮಾಲೀಕನ ಹೆಸರುಸೇರಿಸಲು ಲಂಚ ಪಡೆಯುತ್ತಿದ್ದ ಇಬ್ಬರು ಮಧ್ಯವರ್ತಿ ಗಳನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದು, ತಪ್ಪಿಸಿಕೊಂಡಿರುವ ವಿಶೇಷ ತಹಶೀಲ್ದಾರ್‌ರೊಬ್ಬರ ಬಂಧನಕ್ಕೆ ಕಾರ್ಯಚರಣೆ ಕೈಗೊಂಡಿದ್ದಾರೆ. ಯಲಹಂಕ ವಿಶೇಷ ತಹಸೀಲ್ದಾ‌ರ್ ಮುನಿಸಾಮಿ ರೆಡ್ಡಿ ಎಂಬುವರು […]

ಸುದ್ದಿ

ವಿಧವೆಯನ್ನು ಪ್ರೀತಿಸಿ ಮದುವೆಯಾಗಿದ್ದ ಕಾನ್ಸ್‌ಟೇಬಲ್ ವಿರುದ್ಧ ವರದಕ್ಷಿಣೆ ಕಿರುಕುಳ ಕೇಸ್!

ನೀನು ವಿಧವೆ ಎಂದು ನಿಂದನೆ, ವರದಕ್ಷಿಣೆ ತರುವಂತೆ ನಿತ್ಯ ಹಲ್ಲೆ, ಕಿರುಕುಳ ಎಂದು ಪತ್ನಿ ಆರೋಪ; ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು; ಪ್ರಕರಣ ದಾಖಲಾದ ಬೆನ್ನಲ್ಲೆ ಕಾನ್ಸ್‌ಟೇಬಲ್ ಮನೋಜ್ ನಾಪತ್ತೆ ಬೆಂಗಳೂರು: ಅಪಘಾತದಲ್ಲಿ ಪತಿಯನ್ನು […]

ಸುದ್ದಿ

ಪರೀಕ್ಷಾ ಅಕ್ರಮ ತಡೆಗೆ ಹೊಸ ಮಾರ್ಗಸೂಚಿ ರಚಿಸಿ; ಕೆಎಸ್‌ಎಲ್‌ಯುಗೆ ಹೈಕೋರ್ಟ್ ಸೂಚನೆ

ಬೆಂಗಳೂರು: ಪರೀಕ್ಷಾ ಅಕ್ರಮಗಳನ್ನು ತಡೆಯುವುದುಹಾಗೂ ಪಾರದರ್ಶಕ ಪರೀಕ್ಷಾ ಪ್ರಕ್ರಿಯೆ ನಡೆಸಲು ಸೂಕ್ತ ಮಾರ್ಗಸೂಚಿ ಮತ್ತು ನಿಯಮಾವಳಿ ರೂಪಿಸುವಂತೆ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಈ ಸಂಬಂಧ ಆನೇಕಲ್ ಮೂಲದ ಕಾನೂನು […]

ಸುದ್ದಿ

ಬೈಕ್ ಚಲಾಯಿಸಿದ ಅಪ್ರಾಪ್ತ ಬಾಲಕ; ಮಾಲೀಕನಿಗೆ ₹25 ಸಾವಿರ ದಂಡ ವಿಧಿಸಿದ ಕೋಟ್೯

ದಾವಣಗೆರೆ: ಟ್ರಾಫಿಕ್ ಪೊಲೀಸರ ವಿಶೇಷ ಕಾರ್ಯಾಚರಣೆ ವೇಳೆ ಅಪ್ರಾಪ್ತ ಬಾಲಕ ಬೈಕ್ ಚಲಾಯಿಸಿದ್ದು ಈ ಪ್ರಕರಣ ಸಂಬಂಧ ಅಪ್ರಾಪ್ತನಿಗೆ ವಾಹನ ಚಲಾಯಿಸಲು ಕೊಟ್ಟಿದ್ದ ಮಾಲೀಕನಿಗೆ ಕೋರ್ಟ್ ₹25 ಸಾವಿರ ದಂಡ ದಂಡ ವಿಧಿಸಿದೆ. ಜ.25 […]

ಸುದ್ದಿ

ವರದಕ್ಷಿಣೆ ಕಿರುಕುಳ ತಡೆ ಕಾಯ್ದೆ ದುರ್ಬಳಕೆ; ಇತ್ಯಾರ್ಥಕ್ಕೂ ಮುನ್ನ ಇಂಥ ಪ್ರಕರಣಗಳನ್ನು ಕೂಲಂಕುಷವಾಗಿ ಪರಿಶೀಲಿಸಿ: ಸುಪ್ರೀಂ

ನವದೆಹಲಿ: ಇತ್ತೀಚಿನ ವರ್ಷಗಳಲ್ಲಿ ವರದಕ್ಷಿಣೆ ಕಿರುಕುಳ ಪ್ರಕರಣಗಳಲ್ಲಿ ಗಮನಾರ್ಹ ಏರಿಕೆ ಕಂಡು ಬಂದಿದ್ದು, ವಿವಾಹಿತ ಮಹಿಳೆಯರು ವೈಯಕ್ತಿಕ ದ್ವೇಷಕ್ಕಾಗಿ ಪತಿ ಮತ್ತು ಪತಿಯ ಕುಟುಂಬದವರಿಗೆ ಕಿರುಕುಳ ನೀಡಲು ವರದಕ್ಷಿಣೆ ಕಿರುಕುಳ ತಡೆ ಕಾಯ್ದೆಯಂಥ ಕಾನೂನುಗಳನ್ನು […]

ಸುದ್ದಿ

ಸಹಾಯಕ ಪ್ರಾಧ್ಯಾಪಕ ಮತ್ತು ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಾತಿ

ಬಿರ್ಸಾ ಮುಂಡಾ ಬುಡಕಟ್ಟು ವಿಶ್ವವಿದ್ಯಾಲಯವು (BMTU) ಪ್ರಾಧ್ಯಾಪಕ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಜಿ ಪ್ರಕ್ರಿಯೆಯು ಜನವರಿ 17 ರಿಂದ ಪ್ರಾರಂಭವಾಗಿದ್ದು,ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 07 ರ […]

ಸುದ್ದಿ

ನ್ಯಾಕ್ ಮಾನ್ಯತೆ ನೀಡಲು ಲಂಚ ಪಡೆದ ಆರೋಪ; ವಿವಿ ಪ್ರಾಧ್ಯಾಪಕಿ ಸೇರಿ 10 ಮಂದಿ ಸಿಬಿಐ ಬಲೆಗೆ!

ನ್ಯಾಕ್ ಮಾನ್ಯತೆ ನೀಡಲು 37 ಲಕ್ಷ ರೂ. ಲಂಚ ಪಡೆದ ಆರೋಪದ ಮೇಲೆ ದಾವಣಗೆರೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಪ್ರೊ ಗಾಯತ್ರಿ ದೇವರಾಜ್ ಸೇರಿ 10 ಮಂದಿಯನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಕೆಎಲ್‌ಇಎಫ್ ವಿಶ್ವವಿದ್ಯಾಲಯಕ್ಕೆ […]

ಸುದ್ದಿ

ಶೀಘ್ರವೇ 1200 ಪಿಎಸ್ಐ, 12 ಸಾವಿರ ಪೊಲೀಸರ ನೇಮಕಾತಿ: ಗೃಹ ಸಚಿವ ಜಿ.ಪರಮೇಶ್ವರ್

ಕಲಬುರ್ಗಿ: ಮುಂದಿನ 6-7ತಿಂಗಳಲ್ಲಿ 1,200 ಪಿಎಸ್‌ಐ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತೇವೆ. ರಾಜ್ಯದಲ್ಲಿ 10 ರಿಂದ 12 ಸಾವಿರ ಪೋಲಿಸ್ ಸಿಬ್ಬಂದಿಗಳ ಕೊರತೆ ಇದೆ. ಅದನ್ನು ಕೂಡ ಭರ್ತಿ ಮಾಡಿಕೊಳ್ಳುವ ಕೆಲಸ ಮಾಡುತ್ತಿದ್ದೇವೆ ಎಂದು ಕಲಬುರ್ಗಿಯಲ್ಲಿ […]

ಸುದ್ದಿ

ಅಕ್ರಮ ಬಂಧನ: ಇನ್‌ಸ್ಪೆಕ್ಟ‌ರ್ ವಿರುದ್ಧ ಶಿಸ್ತು ಕ್ರಮ,₹2 ಲಕ್ಷ ದಂಡ

ಬೆಂಗಳೂರು: ಹಣಕಾಸು ವಿವಾದ ವಿಚಾರವಾಗಿ ದೂರುದಾರರ ಸಂಬಂಧಿಯನ್ನು ಅಕ್ರಮವಾಗಿ ಬಂಧನದಲ್ಲಿಟ್ಟುಕೊಂಡಿದ್ದ ಪ್ರಕರಣ ಸಂಬಂಧ ಸಿಐಡಿಇನ್‌ಸ್ಪೆಕ್ಟರ್ ವಿರುದ್ದ ಶಿಸ್ತು ಕ್ರಮದ ಜತೆ ಸಂತ್ರಸ್ತರಿಗೆ ₹2 ಲಕ್ಷ ಪರಿಹಾರ ನೀಡುವಂತೆ ಸರ್ಕಾರಕ್ಕೆ ರಾಜ್ಯ ಮಾನವ ಹಕ್ಕುಗಳ ಆಯೋಗವು […]

ಸುದ್ದಿ

ಸರ್ಕಾರಿ ಜಮೀನು ಅಕ್ರಮವಾಗಿ ಖಾತೆ; ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷ, ಪಿಡಿಒ ಸೇರಿ 17 ಮಂದಿಗೆ ಜೈಲು

ಕೆಜಿಎಫ್‌: ಸರ್ಕಾರಿ ಜಮೀನನ್ನು ಅಕ್ರಮವಾಗಿ ಖಾತೆ ಮಾಡಿಕೊಟ್ಟ ಘಟ್ಟಕಾಮಧೇನಹಳ್ಳಿಯ ಸರ್ವೆ ನಂ.17ರಲ್ಲಿನ ಜಮೀನನ್ನು ಹಿಂದಿನ ಅಧ್ಯಕ್ಷೆ, ಉಪಾಧ್ಯಕ್ಷ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೇರಿದಂತೆ ಒಟ್ಟು 12 ಮಂದಿಗೆ ಇಲ್ಲಿನ ನ್ಯಾಯಾಲಯ ಒಂದು ವರ್ಷ ಸಜೆ […]

ಸುದ್ದಿ

ಗಂಭೀರ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ಘನತೆಯಿಂದ ಸಾಯುವ ಹಕ್ಕು ರಾಜ್ಯದಲ್ಲಿ ಜಾರಿ

ಬೆಂಗಳೂರು: ಗಂಭೀರವಾದ ಮಾರಣಾಂತಿಕಕಾಯಿಲೆಯಿಂದ ಬಳಲುತ್ತಿರುವ, ಯಾವುದೇ ರೀತಿಯ ಚಿಕಿತ್ಸೆ ನೀಡಿದರೂ ಗುಣಮುಖರಾಗಲು ಸಾಧ್ಯವೇ ಇಲ್ಲವೆಂದು ದೃಢಪಡುವ ರೋಗಿಗಳಿಗೆ ಸುಪ್ರೀಂಕೋರ್ಟ್ ಆದೇಶದಂತೆ ಘನತೆಯಿಂದ ಸಾಯುವ ಹಕ್ಕನ್ನು ರಾಜ್ಯದಲ್ಲಿ ಜಾರಿಗೊಳಿಸಲಾಗಿದೆ. ಈ ಸಂಬಂಧ ಆರೋಗ್ಯ ಮತ್ತು ಕುಟುಂಬ […]

ಸುದ್ದಿ

ಲಂಚ ಪ್ರಕರಣ; ರೆವಿನ್ಯೂ ಇನ್ಸ್‌ಪೆಕ್ಟರ್ ಸೇರಿ ಮೂವರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ದೇವನಹಳ್ಳಿ: ಲಂಚ ಸ್ವೀಕರಿಸುವ ವೇಳೆ ರೆವಿನ್ಯೂ ಇನ್ಸ್‌ಪೆಕ್ಟರ್ ಸೇರಿ ಇಬ್ಬರು ಗ್ರಾಮಲೆಕ್ಕಾಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರದಲ್ಲಿ ನಡೆದಿದೆ. ಜಮೀನು ಪೌತಿ […]

ಸುದ್ದಿ

ಜಿಲ್ಲಾ ಆಸ್ಪತ್ರೆಗಳಲ್ಲಿ ‘ಡೇಕೇರ್ ಕ್ಯಾನ್ಸರ್’ ಕೇಂದ್ರ; 36 ಔಷಧಗಳಿಗೆ ಸುಂಕ ವಿನಾಯಿತಿ: ನಿರ್ಮಲ ಸೀತಾರಾಮನ್

ನವದೆಹಲಿ: ಮುಂದಿನ ಮೂರು ವರ್ಷಗಳಲ್ಲಿ ದೇಶದ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ‘ಡೇ ಕೇರ್ ಕ್ಯಾನ್ಸರ್’ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಈ ಪೈಕಿ 2025-26ರಲ್ಲಿಯೇ 200 ಕೇಂದ್ರಗಳು ಆರಂಭವಾಗಲಿವೆ ಎಂದು ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಘೋಷಿಸಲಾಗಿದೆ. […]

ಸುದ್ದಿ

ಜಿಲ್ಲಾ ಆಸ್ಪತ್ರೆಗಳಲ್ಲಿ ‘ಡೇಕೇರ್ ಕ್ಯಾನ್ಸರ್’ ಕೇಂದ್ರ; 36 ಔಷಧಗಳಿಗೆ ಸುಂಕ ವಿನಾಯಿತಿ: ನಿರ್ಮಲ ಸೀತಾರಾಮನ್

ನವದೆಹಲಿ: ಮುಂದಿನ ಮೂರು ವರ್ಷಗಳಲ್ಲಿ ದೇಶದ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ‘ಡೇ ಕೇರ್ ಕ್ಯಾನ್ಸರ್’ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಈ ಪೈಕಿ 2025-26ರಲ್ಲಿಯೇ 200 ಕೇಂದ್ರಗಳು ಆರಂಭವಾಗಲಿವೆ ಎಂದು ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಘೋಷಿಸಲಾಗಿದೆ. […]

ಸುದ್ದಿ

ನಕಲಿ ಫೋಟೊ ಬಳಸಿ ಅಪಪ್ರಚಾರ; ಪ್ರಶಾಂತ್ ಸಂಬರಗಿ ವಿರುದ್ಧ ನಟ ಪ್ರಕಾಶ್ ರಾಜ್ ದೂರು

ಮೈಸೂರು: ಸಾಮಾಜಿಕ ಜಾಲತಾಣದಲ್ಲಿ ನಕಲಿ ಫೋಟೋ ಹರಿಬಿಡುತ್ತಿರುವುದರ ವಿರುದ್ಧ ನಟ ಪ್ರಕಾಶ್ ರಾಜ್‌ ಪ್ರಶಾಂತ್‌ ಸಂಬರಗಿ ವಿರುದ್ಧ ಲಕ್ಷ್ಮಿಪುರಂ ಠಾಣೆಯಲ್ಲಿ ಶನಿವಾರ ದೂರು ನೀಡಿದ್ದಾರೆ. ‘ಪ್ರಶಾಂತ್ ಸಂಬರಗಿ ಅವರು ನನ್ನ ಖ್ಯಾತಿಗೆ ಕಳಂಕ ತರುವ […]

ಸುದ್ದಿ

ಮೋದಿ ಸರ್ಕಾರ ಹಿಂದಿನ ಆಡಳಿತಕ್ಕಿಂತ ಮೂರು ಪಟ್ಟು ವೇಗದಲ್ಲಿದೆ: ದೌಪದಿ ಮುರ್ಮು

ನವದೆಹಲಿ: ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಿಂದಿನ ಆಡಳಿತಕ್ಕಿಂತ ಮೂರು ಪಟ್ಟು ವೇಗದಲ್ಲಿ ಕೆಲಸ ಮಾಡುತ್ತಿದೆ ಮತ್ತು ತ್ವರಿತಗತಿಯಲ್ಲಿ ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಆಡಳಿತವನ್ನು ರಾಷ್ಟ್ರಪತಿ […]

ಸುದ್ದಿ

ಮರ್ಯಾದಾ ಹತ್ಯೆ ಪ್ರಕರಣ: ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಅಂತರ್ಜಾತಿ ವಿವಾಹವಾದ ಜೋಡಿಯ ಮರ್ಯಾದಾ ಹತ್ಯೆ ಮಾಡಿದ್ದ ನಾಲ್ವರು ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗದಗ: ಕುಟುಂಬಸ್ಥರ ವಿರೋಧದ ನಡುವೆ ಪ್ರೀತಿಸಿ ಮದುವೆಯಾಗಿದ್ದ ದಂಪತಿಯನ್ನು ಅಮಾನುಷವಾಗಿ ಹತ್ಯೆ ಮಾಡಿದ್ದ […]

ಸುದ್ದಿ

ಮಹಾ ಕುಂಭಮೇಳ ಕಾಲ್ತುಳಿತ: ಯಾತ್ರಾರ್ಥಿಗಳಿಗೆ ನೆರವಾಗಿ ಭಾತೃತ್ವ ಮೆರೆದ ಮುಸ್ಲಿಮರು

ಮಹಾ ಕುಂಭಮೇಳ ಸಂತ್ರಸ್ತರಿಗಾಗಿ25,000 ಯಾತ್ರಾರ್ಥಿಗಳಿಗೆ ಆಶ್ರಯ, ಆಹಾರ ಹಾಗೂ ಕಂಬಳಿಗಳ ಸರಬರಾಜು ನೀಡಿ ಮಾನವೀಯತೆ ಪ್ರಯಾಗ್‌ ರಾಜ್‌:ಮಹಾ ಕುಂಭಮೇಳದಲ್ಲಿ ಜ. 28ರಂದು ಮೌನಿ ಅಮಾವಾಸ್ಯೆ ದಿನ ಅಮೃತ ಸ್ನಾನ ಮಾಡುವ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತ […]

ಸುದ್ದಿ

ಶಿವಣ್ಷ ಜಿ.ಬಿ ಅವರಿಗೆ ಪಿಎಚ್.ಡಿ ಪದವಿ ದಾವಣಗೆರೆ: ಡಾ.ಜಯರಾಮಯ್ಯ.ವಿ ಅವರಮಾರ್ಗದರ್ಶನದಲ್ಲಿ ದಾವಣಗೆರೆ ಜಿಲ್ಲೆ, ದಾವಣಗೆರೆ ತಾಲೂಕು, ಆಲೂರು ಗ್ರಾಮದ ಗುಡಾಳ್ ಬಸಪ್ಪ ಮತ್ತು ಮಲ್ಲಮ್ಮ ಇವರ ಪುತ್ರರಾದ ಶಿವಣ್ಣ ಜಿ. ಬಿ ಅವರು ಕನ್ನಡ […]

ಸುದ್ದಿ

ಷೇರು ಮಾರುಕಟ್ಟೆಯಲ್ಲಿ ₹1 ಕೋಟಿ ರೂ.ನಷ್ಟ; ಮನನೊಂದು ಕಾನ್ಸ್‌ಟೇಬಲ್ ಆತ್ಮಹತ್ಯೆ

ಹೈದರಾಬಾದ್ : ಅಧಿಕ ಲಾಭದ ಆಸೆಯಿಂದ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ವ್ಯವಹಾರದಲ್ಲಿ ₹ 1 ಕೋಟಿ ರೂಪಾಯಿ ನಷ್ಟ ಅನುಭವಿಸಿದ್ದ ಪೊಲೀಸ್ ಕಾನ್ಸ್‌ಟೇಬಲ್ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನ ಅಂಬರಪೇಟ್ ಪೊಲೀಸ್ […]

You cannot copy content of this page