ಪ್ರತಿ ಪೊಲೀಸ್ ಠಾಣೆಯ ಎಲ್ಲಾ ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸುವುದು ಕಡ್ಡಾಯ: ಹೈಕೋರ್ಟ್
ಪ್ರತಿ ಪೊಲೀಸ್ ಠಾಣೆಯ ಎಲ್ಲ ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ರೆಕಾರ್ಡಿಂಗ್ ಜತೆಗೆ ಅಳವಡಿಕೆಯಾಗಿರಲೇಬೇಕು ಮಧ್ಯಪ್ರದೇಶದ ಹೈಕೋರ್ಟ್ ಆದೇಶಿಸಿದೆ. ಪೊಲೀಸರಿಂದ ಮಾರಕವಾಗಿ ಥಳಿತಕ್ಕೊಳಗಾದ ವ್ಯಕ್ತಿಯೊಬ್ಬರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಜಿ.ಎಸ್. ಅಹ್ಲುವಾಲಿಯಾ ಅವರಿದ್ದ […]