ಹಿಂದಿ ಹೇರಿಕೆ; ಕೇಂದ್ರದ ವಿರುದ್ಧ ಸಿಡಿದೆದ್ದ ನಟಿ ರಂಜನಾ ನಾಚಿಯಾರ್ ಬಿಜೆಪಿಗೆ ರಾಜೀನಾಮೆ
ಚೆನ್ನೈ: ತಮಿಳುನಾಡಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಮೂಲಕ ಹಿಂದಿ ಹೇರಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಆರೋಪಿಸುತ್ತಿರುವ ಬೆನ್ನಲ್ಲೆ ತ್ರಿಭಾಷಾ ನೀತಿಯನ್ನು ಹೇರುವ ಪ್ರಯತ್ನಗಳನ್ನು ವಿರೋಧಿಸಿ ನಟಿ-ರಾಜಕಾರಣಿ ರಂಜನಾ […]